L K Advani

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು!
ದೇಶ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು!

ಜುಲೈ ಮೊದಲ ವಾರದಲ್ಲಿಯೂ ಅಡ್ವಾಣಿ ಅವರನ್ನು ಈ ಆಸ್ಪತ್ರೆಗೆ ಕರೆತಂದು ಒಂದೆರಡು ದಿನಗಳ ಕಾಲ ನಿಗಾದಲ್ಲಿರಿಸಿ ನಂತರ ಡಿಸ್ಚಾರ್ಜ್ ಮಾಡಲಾಗಿತ್ತು.

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ದೇಶ

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು

ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇಶಕ್ಕಾಗಿ ನನ್ನ ಜೀವನ ಮುಡಿಪು; 'ಭಾರತ ರತ್ನ' ನನ್ನ ಆದರ್ಶ, ತತ್ವಗಳಿಗೆ ಸಂದ ಗೌರವ: ಅಡ್ವಾಣಿ
ದೇಶ

ದೇಶಕ್ಕಾಗಿ ನನ್ನ ಜೀವನ ಮುಡಿಪು; 'ಭಾರತ ರತ್ನ' ನನ್ನ ಆದರ್ಶ, ತತ್ವಗಳಿಗೆ ಸಂದ ಗೌರವ: ಅಡ್ವಾಣಿ

ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ಒಬ್ಬ ವ್ಯಕ್ತಿಗಾಗಿ ಮಾತ್ರ ನೀಡಿಲ್ಲ. ಜೀವನದುದ್ದಕ್ಕೂ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ಕಾರಣವಾದ ಆದರ್ಶಗಳು ಮತ್ತು ತತ್ವಗಳಿಗೆ ಸಂದ ಗೌರವ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ...

'ಭಾರತ ರತ್ನ' ಪ್ರಶಸ್ತಿಗೆ ಭಾಜನರಾದ ಎಲ್‌ಕೆ ಅಡ್ವಾಣಿ ರಾಜಕೀಯ ಜೀವನದ ಒಂದು ನೋಟ- Photos
ದೇಶ

'ಭಾರತ ರತ್ನ' ಪ್ರಶಸ್ತಿಗೆ ಭಾಜನರಾದ ಎಲ್‌ಕೆ ಅಡ್ವಾಣಿ ರಾಜಕೀಯ ಜೀವನದ ಒಂದು ನೋಟ- Photos

ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಲಭಿಸಿದೆ. ಈ ಸಂದರ್ಭದಲ್ಲಿ ಅವರ ರಾಜಕೀಯ ಜೀವನದ ಒಂದು ನೋಟ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್.ಕೆ.ಅಡ್ವಾಣಿ ಭಾಗವಹಿಸಲಿದ್ದಾರೆ: ವಿಹೆಚ್ ಪಿ
ದೇಶ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್.ಕೆ.ಅಡ್ವಾಣಿ ಭಾಗವಹಿಸಲಿದ್ದಾರೆ: ವಿಹೆಚ್ ಪಿ

ಬಿಜೆಪಿ ಹಿರಿಯ ನಾಯಕ, ಅಯೋಧ್ಯೆಯಲ್ಲಿ ರಾಮ ಮಂದಿರವಾಗಲು ಪ್ರಮುಖ ಕಾರಣಕರ್ತರಾದ ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ 'ಪ್ರಾಣ ಪ್ರತಿಷ್ಠಾ' ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ದೃಢಪಡಿಸಿದ್ದಾರೆ.

ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ, ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶ

ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿ, ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಬುಧವಾರ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಯಡಿಯೂರಪ್ಪ ಹಾಸಿಗೆ ಹಿಡಿದಿದ್ದರಾ? ಅಡ್ವಾಣಿ ಅವರಂತೆ ಚುನಾವಣೆ ನಂತರ ಸಂಪೂರ್ಣವಾಗಿ ಬದಿಗೊತ್ತಲಿದೆ: ಎಂಬಿ ಪಾಟೀಲ್
ರಾಜಕೀಯ

ಯಡಿಯೂರಪ್ಪ ಹಾಸಿಗೆ ಹಿಡಿದಿದ್ದರಾ? ಅಡ್ವಾಣಿ ಅವರಂತೆ ಚುನಾವಣೆ ನಂತರ ಸಂಪೂರ್ಣವಾಗಿ ಬದಿಗೊತ್ತಲಿದೆ: ಎಂಬಿ ಪಾಟೀಲ್

ಬಿ.ಎಸ್‌.ಯಡಿಯೂರಪ್ಪ ಅವರು ಹಾಸಿಗೆ ಹಿಡಿದಿದ್ದರಾ? ಅವರನ್ನು ಏಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಯಿತು? ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಕೇಳಿದರು.

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ 95ನೇ ಹುಟ್ಟುಹಬ್ಬ: ಪ್ರಧಾನಿ ಸೇರಿ ಬಿಜೆಪಿ ನಾಯಕರಿಂದ ಶುಭಾಶಯ
ದೇಶ

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ 95ನೇ ಹುಟ್ಟುಹಬ್ಬ: ಪ್ರಧಾನಿ ಸೇರಿ ಬಿಜೆಪಿ ನಾಯಕರಿಂದ ಶುಭಾಶಯ

ಇಂದು ಅಕ್ಟೋಬರ್ 8, ಮಾಜಿ ಉಪ ಪ್ರಧಾನಿ, ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ(L K Advani birthday)ಯವರ 95ನೇ ಜನ್ಮದಿನ. 

ರಾಮಜನ್ಮಭೂಮಿ ಹೋರಾಟದ ಬಗ್ಗೆ ಇದ್ದ ನನ್ನ ಮತ್ತು ಬಿಜೆಪಿಯ ನಂಬಿಕೆ, ಬದ್ಧತೆಗೆ ಸಿಕ್ಕಿದ ಜಯ: ಎಲ್.ಕೆ. ಅಡ್ವಾಣಿ
ದೇಶ

ರಾಮಜನ್ಮಭೂಮಿ ಹೋರಾಟದ ಬಗ್ಗೆ ಇದ್ದ ನನ್ನ ಮತ್ತು ಬಿಜೆಪಿಯ ನಂಬಿಕೆ, ಬದ್ಧತೆಗೆ ಸಿಕ್ಕಿದ ಜಯ: ಎಲ್.ಕೆ. ಅಡ್ವಾಣಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬಿಜೆಪಿಯ ರಾಜಕೀಯ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿಯವರ ಪಾಲಿಗೆ ಅತ್ಯಂತ ಪ್ರಮುಖವಾಗಿತ್ತು. ಈ ಇಳಿವಯಸ್ಸಿನಲ್ಲಿ ಇಂದು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಅವರ ಪಾಲಿಗೆ ಐತಿಹಾಸಿಕ ಜಯವಾಗಿದೆ.