ರಾಜಕೀಯಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಕಳಪೆ ಪ್ರದರ್ಶನ ನನ್ನ ಸೋಲಿಗೆ ಕಾರಣ: ಬಿಜೆಪಿ ಮಾಜಿ ಶಾಸಕ ಎಲ್.ನಾಗೇಂದ್ರ
ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾಲಾಗಿದ್ದ ಸಾಂಪ್ರದಾಯಿಕ ಮತಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ವಿಫಲವಾದ ಕಾರಣ ನಾನು ಸೋತಿದ್ದೇನೆ ಎಂದು ಮೈಸೂರು ಬಿಜೆಪಿ ಮಾಜಿ ಶಾಸಕ ಎಲ್.ನಾಗೇಂದ್ರ ಹೇಳಿದರು.