ದೇಶಪಿನ್ ಕೋಡ್ ಸಂಖ್ಯೆ 193224: ಜಮ್ಮುವಿನ ಎಲ್ ಒಸಿ ಬಳಿ ಇರುವ ಇದು ಭಾರತದ ಮೊಟ್ಟ ಮೊದಲ ಅಂಚೆ ಕಚೇರಿ!
ತೀರಾ ಇತ್ತೀಚಿನವರೆಗೂ ಭಾರತದ ಕೊನೆಯ ಅಂಚೆ ಕಛೇರಿ ಎಂದು ಕರೆಯಲ್ಪಡುತ್ತಿದ್ದ ದೇಶದ ಮೊದಲ ಅಂಚೆ ಕಛೇರಿಯು ಜಮ್ಮು ಮತ್ತು ಕಾಶ್ಮೀರದ ಕೆರಾನ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯ (LoC) ಬಳಿ ಕಿಶನ್ಗಂಗಾ ನದಿಯ ದಡದಲ್ಲಿದೆ.