lab

ಪರವಾನಗಿ ಇಲ್ಲದೆ ನಡೆಯುತ್ತಿದ್ದ ಬೆಂಗಳೂರು ಲ್ಯಾಬ್‌ಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ: ತನಿಖೆಗೆ ಆದೇಶ..!
ಇದಲ್ಲದೆ, ಪ್ರಯೋಗಾಲಯದಲ್ಲಿ ಮೂವರು ವಿಶ್ಲೇಷಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮತಿ ಪಡೆಯಲಾಗಿತ್ತು. ಆದರೆ, ಪರಿಶೀಲನೆ ವೇಳೆ ಕೇವಲ ಒಬ್ಬ ವಿಶ್ಲೇಷಕ ಮಾತ್ರ ಕಾರ್ಯನಿರ್ವಹಿಸುತ್ತಿರುವುದು ಪತ್ತೆಯಾಗಿದೆ.

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ತನಿಖೆಗೆ ಅಸಹಕಾರ, ಮುಖ್ಯ ಎಂಜಿನಿಯರ್ ವಿರುದ್ಧ ಆಯುಕ್ತರಿಗೆ ಪತ್ರ ಬರೆಯಲು ಪೊಲೀಸರು ಮುಂದು!
ಬಿಬಿಎಂಪಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಇಂಜಿನಿಯರ್ ಬಿಎಸ್ ಪ್ರಹ್ಲಾದ್ ಅವರು ತನಿಖೆಗೆ ಸಹಕಾರ ನೀಡದ ಹಿನ್ನೆಲೆಯಲ್ಲಿ ಈ ಕುರಿತು ನಗರ ಪೊಲೀಸ್ ಆಯುಕ್ತ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗ ಪತ್ರ ಬರೆಯಲು ಹಲಸೂರು ಗೇಟ್ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ನೀವು ಬಳಸುತ್ತಿರುವ ಜೇನುತುಪ್ಪ ಶುದ್ಧವಾಗಿದೆಯೇ..? ಪರೀಕ್ಷಿಸಲು ಬರುತ್ತಿದೆ ಪ್ರಯೋಗಾಲಯಗಳು!
ಕೋವಿಡ್ ಸಾಂಕ್ರಾಮಿಕ ರೋಗ ಸಾಕಷ್ಟು ಜನರ ವೃತ್ತಿ ಜೀವನ ಬದಲಾಗುವಂತೆ ಮಾಡಿದೆ. ರೋಗದ ಬಳಿಕ ಹಲವರು ಕೃಷಿ ಹಾಗೂ ತೋಟಗಾರಿಕೆಯತ್ತ ಮುಖ ಮಾಡಿದ್ದು, ಜೇನು ಉತ್ಪಾದನೆ ಕೂಡ ಅಭಿವೃದ್ಧಿ ಕಂಡಿದೆ.

ಓಮಿಕ್ರಾನ್ ವಿರುದ್ಧದ ದಿಟ್ಟ ಹೋರಾಟಕ್ಕೆ ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ ಅಗತ್ಯವಿದೆ: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ
ರಾಜ್ಯದಲ್ಲಿ ಈಗಾಗಲೇ ಕಾಲಿಟ್ಟು ಆತಂಕ ಸೃಷ್ಟಿಸಿರುವ ಹೆಮ್ಮಾರಿ ಓಮಿಕ್ರಾನ್ ರೂಪಾಂತರಿ ವೈರಸ್ ವಿರುದ್ಧ ದಿಟ್ಟ ಹೋರಾಟ ಮಾಡಲು ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಿಸಿ, ಪರೀಕ್ಷೆಗಳನ್ನು ಹೆಚ್ಚಿಸುವುದು ಅತ್ಯಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಸರ್ಕಾರಕ್ಕೆ ತಿಳಿಸಿದ್ದಾರೆ.

ಪರೀಕ್ಷೆಗೆ ನಿರಾಕರಿಸುವ ಖಾಸಗಿ ಪ್ರಯೋಗಾಲಯಗಳ ವಿರುದ್ಧ ಕಠಿಣ ಕ್ರಮ: ಕೆ. ಸುಧಾಕರ್
ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ದ ಕೈಗೊಳ್ಳಲಾದ ಕಠಿಣ ಕ್ರಮದಂತಯೇ ಪರೀಕ್ಷೆ ನಡೆಸಲು ನಿರಾಕರಿಸುವ ಖಾಸಗಿ ಪ್ರಯೋಗಾಲಯದ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ತಿಳಿಸಿದ್ದಾರೆ.

ರಾಜ್ಯದ 57 ಪ್ರಯೋಗಾಲಯಗಳಲ್ಲಿ ಇನ್ನೂ 27,000 ಮಾದರಿಗಳ ವೈದ್ಯಕೀಯ ವರದಿ ಬಾಕಿಯಿದೆ!
ರಾಜ್ಯದ 57 ಪ್ರಯೋಗಾಲಯಗಳಲ್ಲಿ 27,000 ಮಾದರಿಗಳ ವೈದ್ಯಕೀಯ ವರದಿ ಇನ್ನೂ ಬಾಕಿಯಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೊರೋನಾ ವಿರುದ್ಧ ಹೋರಾಡಲು ತುಮಕೂರು ಲ್ಯಾಬ್ ಗಳು ಸರ್ವಸನ್ನದ್ದ
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ನೂತನ ಆರ್‌ಟಿಪಿಸಿಆರ್ ಲ್ಯಾಬ್ ಅನ್ನು ಕಾನೂನು, ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಉದ್ಘಾಟನೆ ಮಾಡಿದರು.

ರಾಜ್ಯದಲ್ಲಿ ಈಗ 26 ಪ್ರಯೋಗಾಲಯ: ಪ್ರತಿನಿತ್ಯ 5 ಸಾವಿರ ಮಂದಿಗೆ ಸೋಂಕು ಪರೀಕ್ಷೆ
ರಾಜ್ಯದಲ್ಲಿ 26 ಪ್ರಯೋಗಾಲಯಗಳ ಕಾರ್ಯ ಆರಂಭಗೊಂಡಿದ್ದು, ಈ ಪ್ರಯೋಗಾಲಯಗಳು ಪ್ರತೀನಿತ್ಯ 5 ಮಂದಿಯ ಸೋಂಕು ಪರೀಕ್ಷೆ ನಡೆಸುವ ಸಾಮರ್ಥ್ಯಗಳನ್ನು ಹೊಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಐಸಿಎಂಆರ್ ಲ್ಯಾಬ್ ಪ್ರಾಯೋಗಿಕ ಪರೀಕ್ಷೆ ಆರಂಭ
ಕೊರೊನಾ ಸೋಂಕು ತಪಾಸಣೆ ಮಾಡುವ (ಗಂಟಲು ದ್ರವ ಮಾದರಿ ಪರೀಕ್ಷೆ) ಕೇಂದ್ರ ಬುಧವಾರ ಕಾರ್ಯಾರಂಭ ಮಾಡಿದೆ. ಹಲವು ದಿನಗಳಿಂದ ಜಿಲ್ಲೆಯ ಹೆಡ್ ಕ್ವಾರ್ಟರ್ಸ್ ಗಳಲ್ಲಿ ಕೊರೋನಾ ಪರೀಕ್ಷೆ ಲ್ಯಾಬ್ ಆರಂಭಿಸಬೇಕೆಂದು ಸರ್ಕಾರದ ಮೇಲೆ ಒತ್ತಡವಿತ್ತು.

