ದೇಶNationwide strike: 'ಕಾರ್ಮಿಕ ನೀತಿ' ವಿರೋಧಿಸಿ ದೇಶಾದ್ಯಂತ ಮುಷ್ಕರ: 30 ಕೋಟಿ ಕಾರ್ಮಿಕರು ಭಾಗಿ, ಬ್ಯಾಂಕಿಂಗ್, ವಿದ್ಯುತ್ ಸೇವೆ ವ್ಯತ್ಯಯ!
ಮುಷ್ಕರಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು ಪರಿಣಾಮ ವಿಮೆ, ವಿದ್ಯುತ್, ಸಾರಿಗೆ, ಆರೋಗ್ಯ, ಶಿಕ್ಷಣ, ಅನಿಲ ಮತ್ತು ನೀರು ಸರಬರಾಜು ಸೇರಿದಂತೆ ಹಲವು ಸೇವೆಗಳಲ್ಲಿ ಭಾಗಶಃ ವ್ಯತ್ಯಯವಾಗಲಿದೆ ಎಂದು ಹೇಳಲಾಗಿದೆ.