ರಾಜ್ಯಕೋವಿದ್-19 ಪ್ರಯೋಗಾಲಯಕ್ಕೆ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ: 90 ಮಾದರಿಯ ಪರೀಕ್ಷೆ ಲಭ್ಯ
ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-19 ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ ಚಾಲನೆ ನೀಡಿದರು.