ರಾಜ್ಯಕಾರ್ಮಿಕ ದಿನ: ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಾಶಯ
ದೇಶದಾದ್ಯಂತ ಶುಕ್ರವಾರ ವಿಶ್ವ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ರಾಜ್ಯದ ಜನತೆಗೆ ಶುಭಕೋರಿದ್ದಾರೆ.