ರಾಜ್ಯಕಾರ್ಮಿಕ ಕಾಯ್ದೆ ತಿದ್ದುಪಡಿ ಮೂಲಕ ಸರ್ಕಾರ ಕಾರ್ಮಿಕರ ಸಮಾಧಿ ಮಾಡಲು ಹೊರಟಿದೆ: ಡಿಕೆ ಶಿವಕುಮಾರ್
ಕಾರ್ಮಿಕ ಕಾಯ್ದೆಯನ್ನು ತಿದ್ದುಪಡಿ ಮಾಡಲು ಹೊರಟಿರುವ ಸರ್ಕಾರ ಕಾರ್ಖಾನೆ ಉದ್ಯಮಿಗಳಿಗೆ ಲಾಭ ಮಾಡಿಕೊಡಲು ಹೊರಟಿದ್ದು, ಕಾರ್ಮಿಕರನ್ನು ಸಮಾಧಿ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.