ರಾಜ್ಯಕಾರ್ಮಿಕ ವ್ಯಾಜ್ಯಗಳ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ
ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಕೈಗಾರಿಕಾ ವ್ಯಾಜ್ಯ ಗಳ ಕಾಯ್ದೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ. ಈ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನ ಕೈಗೊಂಡಿತ್ತು.