ದೇಶರೈತರ ನಂತರ, ಸರ್ಕಾರ ಈಗ ಕಾರ್ಮಿಕರನ್ನು ಟಾರ್ಗೆಟ್ ಮಾಡಿದೆ: ರಾಹುಲ್ ಗಾಂಧಿ
ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.