ರಾಜ್ಯಹೊಟೇಲ್ ಪರವಾನಗಿ ನೀಡಲು ಲಂಚ ಸ್ವೀಕಾರ: ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಭ್ರಷ್ಠ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರ ದಾಳಿ ಮುಂದುವರಿದಿದೆ. 9 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ರೆಡ್ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.