Labour department

ಹಸಿದ ಹೊಟ್ಟೆಗಳಿಗೆ ಜಾತಿ, ಧರ್ಮ, ಊರು ಮುಖ್ಯವೇ?: ಸಿದ್ದರಾಮಯ್ಯ ಪ್ರಶ್ನೆ
ರಾಜಕೀಯ

ಹಸಿದ ಹೊಟ್ಟೆಗಳಿಗೆ ಜಾತಿ, ಧರ್ಮ, ಊರು ಮುಖ್ಯವೇ?: ಸಿದ್ದರಾಮಯ್ಯ ಪ್ರಶ್ನೆ

ನಗರದ ಕೆಲವು ಬಿಜೆಪಿ ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ಜಾತಿ-ಧರ್ಮಗಳನ್ನು ವಿಚಾರಿಸಿ ಜನರಿಗೆ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹಸಿದ ಹೊಟ್ಟೆಗಳಿಗೆ ಈ ಸಂದರ್ಭದಲ್ಲಿ ಆಹಾರ ಮುಖ್ಯವೇ ಹೊರತು ಜಾತಿ, ಧರ್ಮ ಊರುಗಳಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೊಡಗು ಎಸ್ಪಿಗೆ ನೊಟೀಸ್ ಜಾರಿ ಮಾಡಿದ ಕಾರ್ಮಿಕ ಇಲಾಖೆ 
ರಾಜ್ಯ

ಕೊಡಗು ಎಸ್ಪಿಗೆ ನೊಟೀಸ್ ಜಾರಿ ಮಾಡಿದ ಕಾರ್ಮಿಕ ಇಲಾಖೆ 

ವಲಸೆ ಕಾರ್ಮಿಕರ ಬೃಹತ್ ಪರಿಶೀಲನೆ ಪ್ರಕ್ರಿಯೆ ಬಗ್ಗೆ ಸ್ಪಷ್ಟನೆ ಕೋರಿ ರಾಜ್ಯ ಕಾರ್ಮಿಕ ಇಲಾಖೆ ಕೊಡಗು ಪೊಲೀಸ್ ಸೂಪರಿಂಟೆಂಡೆಂಟ್ ನೊಟೀಸ್ ಜಾರಿ ಮಾಡಿದ್ದಾರೆ.

ಕಾರ್ಮಿಕರ ಹೆಸರಿನಲ್ಲಿ ನಕಲಿ ಐಡಿ: ಪತ್ತೆಗೆ ಕ್ರಮ
ಜಿಲ್ಲಾ ಸುದ್ದಿ

ಕಾರ್ಮಿಕರ ಹೆಸರಿನಲ್ಲಿ ನಕಲಿ ಐಡಿ: ಪತ್ತೆಗೆ ಕ್ರಮ

ಕಾರ್ಮಿಕರ ಹೆಸರಿನಲ್ಲಿ ನಕಲಿ ನೋಂದಣಿ ಮಾಡಿಸಿ ಗುರುತಿನ ಚೀಟಿ ಪಡೆದು ವಂಚಿಸುವವರನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳಲಾಗಿದೆ- ಕಾರ್ಮಿಕ ಇಲಾಖೆ ಜಂಟಿ ಆಯುಕ್ತ