Labour union

ಕಾರ್ಮಿಕ ಸಂಘಟನೆಗಳಿಂದ 'ಭಾರತ ರಕ್ಷಿಸಿ' ಹೋರಾಟ: ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ
ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾನೂನು ರದ್ದು ಮಾಡಿರುವ ಕೇಂದ್ರ ಸರ್ಕಾರ ಕೃಷಿ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸಂಘಟನೆಗಳು ಇಂದು "ಭಾರತ ರಕ್ಷಿಸಿ" ಚಳವಳಿ ಆರಂಭಿಸಿವೆ.

ಮೇ 1ರಂದು ಕರಾಳ ದಿನ ಆಚರಣೆ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮೇ ರಂದು, ಕಾರ್ಮಿಕ ದಿನಾಚರಣೆಯನ್ನು ಕರಾಳ ದಿನವಾಗಿ ಆಚರಿಸಲಾಗುವುದು ಎಂದು ಕಾರ್ಮಿಕ ಸಂಘಗಳ ಮೇ ದಿನಾಚರಣೆ ಸಮಿತಿ ತಿಳಿಸಿದೆ.

