ರಾಜ್ಯಕಾರ್ಮಿಕ ಕಾನೂನು ತಿದ್ದುಪಡಿಗೆ ಕಾರ್ಮಿಕ ಸಂಘಟನೆಗಳಿಂದ ವಿರೋಧ
ಕಾರ್ಮಿಕ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿವಾದಿತ ಕೈಗಾರಿಕಾ ಕಾಯ್ದೆಗೆ ತಿದ್ದುಪಡಿ ತರಲು ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇದು ಕಾರ್ಮಿಕರ ಹಕ್ಕಿನ ಉಲ್ಲಂಘನೆ ಎಂದು ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.