ರಾಜ್ಯಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರಿಗೆ ಆರ್ಥಿಕ ಭದ್ರತೆ, ಸಲೀಕರಣಕ್ಕಾಗಿ ಹಲವು ಕ್ರಮ ಕೈಗೊಳ್ಳಲಾಗಿದೆ: ಸಚಿವ ಸಂತೋಷ್ ಲಾಡ್
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಅಧಿನಿಯಮ ಹಾಗೂ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕದಂತ ಮೂರು ಕ್ರಾಂತಿಕಾರಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ.