Labour

'ಇಂದು ಚಂದ್ರ ಗ್ರಹಣ, ಡೆಲಿವರಿ ಬೇಡ ಪ್ಲೀಸ್': ಹೆರಿಗೆಗೆ ಒಪ್ಪದ ಮಹಿಳೆಯರು, ಮನವೊಲಿಸಲು ವೈದ್ಯರು ಹೈರಾಣ!
ಚಂದ್ರಗ್ರಹಣದ ಸಮಯದಲ್ಲಿ ಹೆರಿಗೆಯಾದರೆ, ಅದು ಮಗು ಹಾಗೂ ತಾಯಿ ಇಬ್ಬರಿಗೂ ಅಪಾಯವನ್ನುಂಟು ಮಾಡುತ್ತದೆ ಎಂಬ ನಂಬಿಕೆಯಿಂದಾಗಿ ಹಲವು ಮಹಿಳೆಯರು ಹೆರಿಗೆ ಮುಂದೂಡುವಂತೆ ವೈದ್ಯರನ್ನು ಒತ್ತಾಯಿಸಿದ್ದಾರೆ.

ಪೆಟ್ರೋಲ್-ಡೀಸೆಲ್ ಸೆಸ್ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಸಚಿವ ಸಂತೋಷ್ ಲಾಡ್ ಮನವಿ
ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲೆ ಹೆಚ್ಚುವರಿಯಾಗಿ 50 ಪೈಸೆಯಿಂದ 1 ರೂ. ಸೆಸ್ ವಿಸುವ ಮೂಲಕ ಸಂಗ್ರಹವಾಗುವ ಹಣವನ್ನು ಕಾರ್ಮಿಕ ಕಲ್ಯಾಣಕ್ಕೆ ನೀಡಬೇಕು.

ಪೆಟ್ರೋಲ್-ಡೀಸೆಲ್ ಸೆಸ್ ಹೆಚ್ಚಿಸಿ, ಆದಾಯ ಕಾರ್ಮಿಕರ ಕಲ್ಯಾಣಕ್ಕೆ ಬಳಕೆ: ಸಚಿವ ಸಂತೋಷ್ ಲಾಡ್
ಅಸಂಘಟಿತ ಕಾರ್ಮಿಕರು ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ಅವರಿಗೆ ಸಂಘಟಿತ ಕಾರ್ಮಿಕ ವರ್ಗಕ್ಕೆ ಸಮಾನವಾದ ಸೌಲಭ್ಯಗಳು ಸಿಗುತ್ತಿಲ್ಲ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಬದ್ಧವಾಗಿದೆ.

ಕೆಲಸದ ಅವಧಿ ದಿನಕ್ಕೆ 8 ಗಂಟೆ ಬದಲು 10 ಗಂಟೆಗೆ ವಿಸ್ತರಣೆ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?
ಪ್ರಸಕ್ತ ಕಾನೂನಿನಡಿ ಕೆಲಸದ ಅವಧಿ 9 ತಾಸು ಇದೆ. ಹೊಸ ಪ್ರಸ್ತಾವನೆಯಂತೆ ದಿನದ ಕೆಲಸದ ಅವಧಿಯನ್ನು 10 ತಾಸಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ.

ಸಾಲ ತೀರಿಸಲಾಗದೆ 11 ವರ್ಷದ ಬಾಲಕಿ ಮಾರಾಟ: ಅಧಿಕಾರಿಗಳಿಂದ ರಕ್ಷಣೆ!
ದಿಬ್ಬೂರು ವಾಸಿಗಳಾದ ಚೌಡಯ್ಯ ದಂಪತಿ 11 ವರ್ಷದ ಹೆಣ್ಣು ಮಗುವನ್ನು ಆಂಧ್ರ ಪ್ರದೇಶದ ಬಾತುಕೋಳಿ ವ್ಯಾಪಾರಿಯೋರ್ವನಿಗೆ ಬಾಲಕಿಯ ಚಿಕ್ಕಮ್ಮನ ಮನೆಯವರು ಮಾರಾಟ ಮಾಡಿದ್ದರು.

ಬೆಂಗಳೂರು: ಗಾರ್ಮೆಂಟ್ಸ್ ಕಾರ್ಮಿಕರ ಪರ 14ರ ಬಾಲೆ ದನಿ; ಆನ್‌ಲೈನ್ ಅಭಿಯಾನ!
ಸಮಾಜದಲ್ಲಿ ಬದಲಾವಣೆ ತರುವ ಗುರಿ ಹೊಂದಿರುವ 14 ವರ್ಷದ ವಿದ್ಯಾರ್ಥಿನಿಯೊಬ್ಬಳು ಫಾಸ್ಟ್ ಫ್ಯಾಶನ್ ವಿರುದ್ಧ ಆನ್‌ಲೈನ್ ಅಭಿಯಾನವನ್ನು ಪ್ರಾರಂಭಿಸಿದ್ದಾಳೆ.

ಬೆಂಗಳೂರು: ಭಾರತಕ್ಕೆ ಅಕ್ರಮ ಪ್ರವೇಶ; ತನಿಖಾ ಸಂಸ್ಥೆ ಮುಂದೆ ನೋವು ತೋಡಿಕೊಂಡ ಬಾಂಗ್ಲಾದೇಶಿಗರು
ಕಾನೂನುಬದ್ಧ ದಾಖಲೆಗಳೊಂದಿಗೆ ಉದ್ಯೋಗ ನೀಡುವುದಾಗಿ ಸುಳ್ಳು ಭರವಸೆ ನೀಡಿ ಅವರಿಂದ ಹಣ ಪಡೆದು ಬೆಳೆಪೊಲೆ ಬಳಿಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶಿ ಪ್ರಜೆಗಳು ಎನ್‌ಐಎ ಮುಂದೆ ತಮಗಾದ ಅನುಭವವನ್ನು ವಿವರಿಸಿದ್ದಾರೆ.

ಕಾರ್ಮಿಕರು, ಸಲಕರಣೆಗಳ ಕೊರತೆ: ಕಾವೇರಿ 5ನೇ ಹಂತದ ಯೋಜನೆ ಮತ್ತಷ್ಟು ವಿಳಂಬ ಸಾಧ್ಯತೆ
ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಕಾವೇರಿ 5ನೇ ಹಂತದ ಯೋಜನೆಗೆ ಇದೀಗ ಕಾರ್ಮಿಕರು ಹಾಗೂ ಸಲಕರಣೆಗಳ ಸಮಸ್ಯೆ ಎದುರಾಗಿದೆ.

ಕಾರ್ಮಿಕರು, ಭೂಮಿಯ ಸಂಬಂಧಿ ಕಾನೂನು ಮತ್ತಷ್ಟು ಸರಳೀಕರಣ: ಜಗದೀಶ್ ಶೆಟ್ಟರ್
ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಕೋಟಿ ರೂ, ನಷ್ಟ ಅನುಭವಿಸಿದ್ದ ಕೈಗಾರಿಕಾ ಕ್ಷೇತ್ರದಲ್ಲಿ ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರೂ.ಗಳ ಹೂಡಿಕೆ ಗುರಿಯನ್ನು ಹೊಂದಿದ್ದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಅಲ್ಲದೆ ಇದೇ ಅವಧಿಯಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿರುವುದಾಗಿ ಸಹ ಅವರು ಭರವಸೆ ನೀಡಿದ್ದಾರೆ.

