LAC

LAC ಪರಿಸ್ಥಿತಿ ಪರಾಮರ್ಶೆ: ಬೀಜಿಂಗ್ ನಲ್ಲಿ ಭಾರತ-ಚೀನಾ ಸಕಾರಾತ್ಮಕ ಮತ್ತು ರಚನಾತ್ಮಕ ಮಾತುಕತೆ
ದೇಶ

LAC ಪರಿಸ್ಥಿತಿ ಪರಾಮರ್ಶೆ: ಬೀಜಿಂಗ್ ನಲ್ಲಿ ಭಾರತ-ಚೀನಾ ಸಕಾರಾತ್ಮಕ ಮತ್ತು ರಚನಾತ್ಮಕ ಮಾತುಕತೆ

ಈ ವರ್ಷದ ಕೊನೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ವಿಶೇಷ ಪ್ರತಿನಿಧಿಗಳ (SR) ಮುಂದಿನ ಸಭೆಗೆ ಸಿದ್ಧತೆಗಳನ್ನು ಮಾಡಲು ಎರಡೂ ಕಡೆಯವರು ಒಟ್ಟಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ.

LAC ಸೇನಾ ಹಿಂತೆಗೆತ ಪ್ರಕ್ರಿಯೆಗೆ ಸಮ್ಮತಿ; ಕಜಾನ್ ನಲ್ಲಿ ಮೋದಿ- ಕ್ಸಿ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ
ದೇಶ

LAC ಸೇನಾ ಹಿಂತೆಗೆತ ಪ್ರಕ್ರಿಯೆಗೆ ಸಮ್ಮತಿ; ಕಜಾನ್ ನಲ್ಲಿ ಮೋದಿ- ಕ್ಸಿ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

2020 ರ ಗಲ್ವಾನ್ ನಲ್ಲಿನ ದಾಳಿಯ ನಂತರ ಉಂಟಾಗಿದ್ದ ವಿವಾದಗಳ ವಿಷಯಗಳು ಇತ್ಯರ್ಥಗೊಳ್ಳುತ್ತಿರುವ ಫಲಿತವಾಗಿ ಈ ದ್ವಿಪಕ್ಷೀಯ ಮಾತುಕತೆಗೆ ಸಿದ್ಧತೆಗಳು ನಡೆದಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪೂರ್ವ ಲಡಾಖ್‌ನ LAC ಉದ್ದಕ್ಕೂ ಗಸ್ತು ಕುರಿತು ಭಾರತ-ಚೀನಾ ಒಪ್ಪಂದ
ದೇಶ

ಪೂರ್ವ ಲಡಾಖ್‌ನ LAC ಉದ್ದಕ್ಕೂ ಗಸ್ತು ಕುರಿತು ಭಾರತ-ಚೀನಾ ಒಪ್ಪಂದ

ಒಪ್ಪಂದವು ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಲ್ಲಿ ಗಸ್ತು ತಿರುಗುವುದಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

ಪೂರ್ವ ಲಡಾಖ್‌ನ ಎಲ್‌ಎಸಿಯಲ್ಲಿ ಕರ್ತವ್ಯ ನಿರತ ಯೋಧ ಹುತಾತ್ಮ
ದೇಶ

ಪೂರ್ವ ಲಡಾಖ್‌ನ ಎಲ್‌ಎಸಿಯಲ್ಲಿ ಕರ್ತವ್ಯ ನಿರತ ಯೋಧ ಹುತಾತ್ಮ

ಇಂದು ನಡೆದ ಅಪಘಾತದಲ್ಲಿ ಯೋಧ ಶಂಕರ ರಾವ್ ಗೊತ್ತಾಪು ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು ಎಂದು ಅವರು ಹೇಳಿದ್ದಾರೆ. ಆದರೆ, ಅಪಘಾತದ ಸ್ವರೂಪವನ್ನು ವಿವರಿಸಿಲ್ಲ.

ಲಡಾಖ್‌: LAC ಬಳಿ ಸೇನೆ ಟ್ಯಾಂಕ್ ಅಪಘಾತ; ನೀರಿನಲ್ಲಿ ಕೊಚ್ಚಿ ಹೋಗಿ ಐವರು ಯೋಧರು ಸಾವು!
ದೇಶ

ಲಡಾಖ್‌: LAC ಬಳಿ ಸೇನೆ ಟ್ಯಾಂಕ್ ಅಪಘಾತ; ನೀರಿನಲ್ಲಿ ಕೊಚ್ಚಿ ಹೋಗಿ ಐವರು ಯೋಧರು ಸಾವು!

ಲೇಹ್‌ನಿಂದ 148 ಕಿಲೋಮೀಟರ್‌ ದೂರದಲ್ಲಿರುವ ಮಂದಿರ್‌ ಮೋರ್‌ ಬಳಿ ಬೆಳಗ್ಗೆ 1 ಗಂಟೆ ಸುಮಾರಿಗೆ ಟ್ಯಾಂಕ್ ನೊಂದಿಗೆ ನದಿಯನ್ನು ದಾಟುವ ಅಭ್ಯಾಸ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಎಲ್ಎಸಿಯಲ್ಲಿ ಭಾರತೀಯ ಕುರಿಗಾಹಿಗಳು- ಚೀನಾ ಯೋಧರ ನಡುವೆ ವಾಗ್ವಾದ!
ದೇಶ

ಎಲ್ಎಸಿಯಲ್ಲಿ ಭಾರತೀಯ ಕುರಿಗಾಹಿಗಳು- ಚೀನಾ ಯೋಧರ ನಡುವೆ ವಾಗ್ವಾದ!

ಲಡಾಖ್ ನ ಕಾಕ್ಜಂಗ್ ಪ್ರದೇಶದಲ್ಲಿ ಚೀನಾ ಯೋಧರು-ಕುರಿ ಗಾಹಿಗಳ ನಡುವೆ ವಾಗ್ವಾದ ಉಂಟಾಗಿರುವ ವೀಡಿಯೋ ವೈರಲ್ ಆಗಿದೆ.

ಚೀನಾದ ಎಲ್ಎಸಿ ಪರಿಸ್ಥಿತಿ ಬಗ್ಗೆ ಕೇಂದ್ರ ಶ್ವೇತಪತ್ರ ಪ್ರಕಟಿಸಲಿ: ಕಾಂಗ್ರೆಸ್ ಆಗ್ರಹ
ದೇಶ

ಚೀನಾದ ಎಲ್ಎಸಿ ಪರಿಸ್ಥಿತಿ ಬಗ್ಗೆ ಕೇಂದ್ರ ಶ್ವೇತಪತ್ರ ಪ್ರಕಟಿಸಲಿ: ಕಾಂಗ್ರೆಸ್ ಆಗ್ರಹ

ಗಡಿ ವಿಷಯವಾಗಿ ಬಿಜೆಪಿ ನೇತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಮನೀಷ್ ತಿವಾರಿ, ಚೀನಾದೊಂದಿಗಿನ ಎಲ್ಎಸಿಯಾದ್ಯಂತ ಇರುವ ಪರಿಸ್ಥಿತಿಯ ಬಗ್ಗೆ ತಕ್ಷಣವೇ ಶ್ವೇತ ಪತ್ರ ಪ್ರಕಟಿಸಲಿ ಎಂದು ಒತ್ತಾಯಿಸಿದ್ದಾರೆ.

ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯ ಬೆಟಾಲಿಯನ್ ನ ಮೊದಲ ಮಹಿಳಾ ಕಮಾಂಡರ್ ಕರ್ನಲ್ ಗೀತಾ ರಾಣಾ ನೇಗಿ
ದೇಶ

ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯ ಬೆಟಾಲಿಯನ್ ನ ಮೊದಲ ಮಹಿಳಾ ಕಮಾಂಡರ್ ಕರ್ನಲ್ ಗೀತಾ ರಾಣಾ ನೇಗಿ

ಭಾವನಾ ಕಾಂತ್, ಮೋಹನ ಸಿಂಗ್, ಅವನಿ ಚತುರ್ವೇದಿ. ಗೀತಾ ರಾಣಾ ನೇಗಿ ಇವರೆಲ್ಲರೂ ಮಹಿಳೆಯರು, ಅವರಲ್ಲಿ ದೇಶ ಕಾಯುವ ಸೈನಿಕರ ಉತ್ಸಾಹವಿದೆ. ಮೂವರು ಭಾರತೀಯ ವಾಯುಪಡೆಯ ಮೊದಲ ಮಹಿಳಾ ಯುದ್ಧ ಪೈಲಟ್‌ಗಳಾಗಿದ್ದರೆ, ಪೂರ್ವ ಲಡಾಖ್‌ನಲ್ಲಿ ಗಡಿ ವಾಸ್ತವ ರೇಖೆಯುದ್ದಕ್ಕೂ ನಿಯೋಜಿಸಲಾದ ಸ್ವತಂತ್ರ ಫೀಲ್ಡ್ ಬೆಟಾಲಿಯನ್‌ಗೆ ಕಮಾಂಡ್ ಮಾಡಿದ ಮೊದಲ ಮಹಿಳಾ ಅಧಿಕಾರಿ ಕರ್ನಲ್ ಗೀತಾ.

ಚೀನಾದೊಂದಿಗೆ ಎಲ್ ಎಸಿಯಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದರೂ ಅನಿರೀಕ್ಷಿತವಾಗಿದೆ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
ದೇಶ

ಚೀನಾದೊಂದಿಗೆ ಎಲ್ ಎಸಿಯಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದರೂ ಅನಿರೀಕ್ಷಿತವಾಗಿದೆ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ

ಉತ್ತರ ಭಾಗದ ಗಡಿಗಳಲ್ಲಿ ಪರಿಸ್ಥಿತಿ ಸ್ಥಿರವಾಗಿದ್ದರೂ ಅನಿರೀಕ್ಷಿತವಾಗಿದೆ. ಏಳು ಸಮಸ್ಯೆಗಳಲ್ಲಿ ಐದನ್ನು ನಾವು ಪರಿಹರಿಸಲು ಸಾಧ್ಯವಾಯಿತು. ನಾವು ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಾತುಕತೆ ಮುಂದುವರಿಸುತ್ತೇವೆ. ಯಾವುದೇ ಅನಿಶ್ಚಿತತೆಯನ್ನು ಎದುರಿಸಲು ನಮ್ಮ ಬಳಿ ಸಾಕಷ್ಟು ವ್ಯವಸ್ಥೆಯಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಹೇಳಿದ್ದಾರೆ.