lack of oxygen

ರಾಜ್ಯದಲ್ಲಿ ಮತ್ತೊಂದು ದುರಂತ: ಕಲಬುರಗಿಯಲ್ಲಿ ಆಕ್ಸಿಜನ್ ಸಿಗದೆ ನಾಲ್ವರು ಕೋವಿಡ್ ರೋಗಿಗಳು ಸಾವು
ರಾಜ್ಯ

ರಾಜ್ಯದಲ್ಲಿ ಮತ್ತೊಂದು ದುರಂತ: ಕಲಬುರಗಿಯಲ್ಲಿ ಆಕ್ಸಿಜನ್ ಸಿಗದೆ ನಾಲ್ವರು ಕೋವಿಡ್ ರೋಗಿಗಳು ಸಾವು

ನಿನ್ನೆ ತಾನೆ ಚಾಮರಾಜನಗರದಲ್ಲಿ ಆಮ್ಲಜನಕ ಸರಿಯಾದ ಸಮಯಕ್ಕೆ ಸಿಕ್ಕದ ಕಾರಣ 24 ಜನ ಸಾವನ್ನಪ್ಪಿರುವ ದುರ್ಘಟನೆ ಮರೆಯುವ ಮುನ್ನವೇ ಮತ್ತೊಂದು ಘಟನೆಯಲ್ಲಿ ಮಂಗಳವಾರ ಬೆಳಿಗ್ಗೆ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ 4 ಕೋವಿಡ್-19 ರೋಗಿಗಳು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ್ದಾರೆ.

ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಆರು ರೋಗಿಗಳು ಸಾವು
ದೇಶ

ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಆರು ರೋಗಿಗಳು ಸಾವು

ಪಂಜಾಬ್ ರಾಜ್ಯದ ಅಮೃತಸರದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಮ್ಲಜನಕದ  ಕೊರತೆಯಿಂದ ಆರು ಮಂದಿ ರೋಗಿಗಳು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಈ ಪೈಕಿ ಐವರು ಕೋವಿಡ್-19 ರೋಗಿಗಳಾಗಿದ್ದಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಮಧ್ಯ ಪ್ರದೇಶ: ಜಬಲ್ಪುರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 5 ಕೊರೋನಾ ರೋಗಿಗಳು ಸಾವು
ದೇಶ

ಮಧ್ಯ ಪ್ರದೇಶ: ಜಬಲ್ಪುರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 5 ಕೊರೋನಾ ರೋಗಿಗಳು ಸಾವು

ಮಧ್ಯಪ್ರದೇಶದ ಜಬಲ್ಪುರ ನಗರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಕೊರೋನಾ ವೈರಸ್ ರೋಗಿಗಳು ವೈದ್ಯಕೀಯ ಆಮ್ಲಜನಕದ ದಾಸ್ತಾನು ಮುಗಿದ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್...