ರಾಜ್ಯಮಳೆ ಕೊರತೆ ಸಂಕಷ್ಟದ ನಡುವೆ ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶ ಹೊರಡಿಸದ CWRC
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರ ಕೊರತೆ ಸಂಕಷ್ಟದ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತನ್ನ ಇಂದಿನ ಸಭೆಯಲ್ಲಿ ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವಂತೆ...