ರಾಜಕೀಯವಿಧಾನಸಭಾ ಚುನಾವಣೆ: 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಅಭ್ಯರ್ಥಿಗಳ ಕೊರತೆ- ಸಿಎಂ ಬೊಮ್ಮಾಯಿ
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳಿಲ್ಲ. ಹೀಗಾಗಿ ಅಲ್ಲೊಬ್ಬ ಇಲ್ಲೊಬ್ಬ ಎಂದು ನಾಯಕರನ್ನು ಆಹ್ವಾನಿಸುತ್ತಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವ್ಯಂಗ್ಯವಾಡಿದ್ದಾರೆ.