ದೇಶಸೆಪ್ಟೆಂಬರ್ 9ರಂದು ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ
2019ರ ಆಗಸ್ಟ್ನಲ್ಲಿ ಲಡಾಖ್ಗೆ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಿದ ಬಳಿಕ ಎಲ್ ಎಬಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (KDA) ಈ ಬೇಡಿಕೆಗಳೊಂದಿಗೆ ಜಂಟಿಯಾಗಿ ಹೋರಾಟ ನಡೆಸುತ್ತಿವೆ. 2021ರಿಂದ ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳನ್ನೂ ನಡೆಸಿವೆ.