ದೇಶಡಿಸೆಂಬರ್ನಲ್ಲಿ ಮಾತುಕತೆಗೆ ಕೇಂದ್ರ ಗೃಹ ಸಚಿವಾಲಯ ಒಪ್ಪಿಗೆ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ!
ಲಡಾಖ್ ನ್ನು ಸಂವಿಧಾನದ ಆರನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ತಮ್ಮ ಬೆಂಬಲಿಗರೊಂದಿಗೆ ಲೇಹ್ ನಿಂದ ದೆಹಲಿಗೆ ಪಾದಯಾತ್ರೆ ನಡೆಸಿದ್ದ ಸೋನಮ್ ವಾಂಗ್ಚುಕ್, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.