ವಾಹನವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಪ್ರವಾಸಿಗರಿಗೆ ಮುಕ್ತ: ರಾಜನಾಥ್ ಸಿಂಗ್ ಘೋಷಣೆ
ಕಳೆದ ಮೂರು ದಶಕಗಳಿಂದ ಭಾರತ ಮತ್ತು ಪಾಕಿಸ್ತಾನಿ ಸೇನೆಗಳು ಹೆಚ್ಚು ಪ್ರಾಮುಖ್ಯತೆ ನೀಡಿ ಅಷ್ಟೇ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಲಾಗಿರುವ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ನೀರ್ಗಲ್ಲು ಪ್ರದೇಶ ಪ್ರವಾಸಿಗರಿಗೆ ಸೋಮವಾರದಿಂದ ಮುಕ್ತವಾಗಿದೆ.