Ladakh violence

ಲಡಾಖ್‌ಗೆ ಧ್ವನಿ ನೀಡಿ, ಬೇಡಿಕೆಯಂತೆ 6ನೇ ಶೆಡ್ಯೂಲ್ಗೆ ಸೇರಿಸಿ: ಹಿಂಸಾಚಾರಕ್ಕೆ BJP ಮತ್ತು RSS ದೂಷಿಸಿದ ರಾಹುಲ್!
ದೇಶ

ಲಡಾಖ್‌ಗೆ ಧ್ವನಿ ನೀಡಿ, ಬೇಡಿಕೆಯಂತೆ 6ನೇ ಶೆಡ್ಯೂಲ್ಗೆ ಸೇರಿಸಿ: ಹಿಂಸಾಚಾರಕ್ಕೆ BJP ಮತ್ತು RSS ದೂಷಿಸಿದ ರಾಹುಲ್!

ಲೋಕಸಭಾ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಲಡಾಖ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಕುರಿತು ಬಿಜೆಪಿ, ಆರ್‌ಎಸ್‌ಎಸ್ ಮತ್ತು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡರು.

ಲಡಾಕ್ ಲಡಾಯಿ: ಅಕ್ಟೋಬರ್ 7 ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ
ದೇಶ

ಲಡಾಕ್ ಲಡಾಯಿ: ಅಕ್ಟೋಬರ್ 7 ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆ

ಬರುವ ಅಕ್ಟೋಬರ್ 7 ರಂದು ಕೇಂದ್ರ ಮತ್ತು ಲಡಾಖ್ ನಾಯಕರ ನಡುವಿನ ಮಾತುಕತೆಗೆ ಮುಂಚಿತವಾಗಿ, ಲಡಾಖ್ ನಾಯಕರ ಏಳು ಸದಸ್ಯರ ನಿಯೋಗವು ಇಂದು ದೆಹಲಿಯಲ್ಲಿ ಗೃಹ ಸಚಿವಾಲಯ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಲಿದೆ.

ಕೇಂದ್ರದಿಂದ 'ಬಲಿಪಶು ಮಾಡುವ ತಂತ್ರ'; ಆದ್ರೆ ನಿಜವಾದ ಸಮಸ್ಯೆ ನಿರುದ್ಯೋಗ: Sonam Wangchuk ಕಿಡಿ
ದೇಶ

ಕೇಂದ್ರದಿಂದ 'ಬಲಿಪಶು ಮಾಡುವ ತಂತ್ರ'; ಆದ್ರೆ ನಿಜವಾದ ಸಮಸ್ಯೆ ನಿರುದ್ಯೋಗ: Sonam Wangchuk ಕಿಡಿ

"ಅವರು ನನ್ನನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಎರಡು ವರ್ಷಗಳ ಕಾಲ ಜೈಲಿಗೆ ಹಾಕಲು ಯೋಜಿಸುತ್ತಿದ್ದಾರೆ. "ನಾನು ಅದಕ್ಕೆ ಸಿದ್ಧನಿದ್ದೇನೆ. ಆದರೆ ನನ್ನ ಜೈಲು ಶಿಕ್ಷೆಯು ಸರ್ಕಾರಕ್ಕೆ ಮತ್ತಷ್ಟು ಸಮಸ್ಯೆಗಳನ್ನು ಉಂಟುಮಾಡಬಹುದು".

Ladakh violence: ಸೋನಮ್ ವಾಂಗ್‌ಚುಕ್ ಪ್ರಚೋದನಕಾರಿ ಹೇಳಿಕೆಗಳೇ ಕಾರಣ- ಕೇಂದ್ರ ಸರ್ಕಾರ
ದೇಶ

Ladakh violence: ಸೋನಮ್ ವಾಂಗ್‌ಚುಕ್ ಪ್ರಚೋದನಕಾರಿ ಹೇಳಿಕೆಗಳೇ ಕಾರಣ- ಕೇಂದ್ರ ಸರ್ಕಾರ

ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು 6ನೇ ಪರಿಚ್ಛೇದ ಅಡಿ ಸೇರಿಸಲು ಒತ್ತಾಯಿಸಿ ದಿಢೀರ್ ಅಂತಾ ನಡೆದ ಪ್ರತಿಭಟನೆಗಳು ಹಿಂಸೆಯ ಸ್ವರೂಪ ತಾಳಿದೆ.