ದೇಶಚೀನಾದ ಪಿಎಲ್ಎ ಸಿಬ್ಬಂದಿಗಳಿಗೆ ಲಡಾಖ್ ನ ಕಠಿಣ ಹವಾಮಾನ ಸವಾಲು; ಎಲ್ಎಸಿಯಾದ್ಯಂತ ಮಾಡ್ಯುಲರ್ ಕಂಟೈನರ್ ಗಳಲ್ಲಿ ವಸತಿ
ಈಶಾನ್ಯ ಲಡಾಖ್ ನಲ್ಲಿ ತನ್ನ ವ್ಯಾಪ್ತಿಯ ಎತ್ತರದ ಪ್ರದೇಶಗಳಲ್ಲಿ ಚೀನಾ ತನ್ನ ಸೇನಾ ಸಿಬ್ಬಂದಿಗಳಿಗೆ ಮಾಡ್ಯುಲಾರ್ ಕಂಟೈನರ್ ಆಧಾರಿತ ವಸತಿಗಳನ್ನು ಕಲ್ಪಿಸಿದೆ ಎಂಬ ಮಾಹಿತಿ ಸ್ಥಳೀಯ ಬೆಳವಣಿಗೆಯ ಬಗ್ಗೆ ಅರಿವಿರುವ ಮೂಲಗಳಿಂದ ತಿಳಿದುಬಂದಿದೆ.