Ladakh

ಭಾರತ- ಚೀನಾ ಸಂಘರ್ಷ ಭಾವನಾತ್ಮಕ ದುರುಪಯೋಗ ಬೇಡ: ಕಮಲ್ ಹಾಸನ್
ಸಿನಿಮಾ ಸುದ್ದಿ

ಭಾರತ- ಚೀನಾ ಸಂಘರ್ಷ ಭಾವನಾತ್ಮಕ ದುರುಪಯೋಗ ಬೇಡ: ಕಮಲ್ ಹಾಸನ್

ಭಾರತ-ಚೀನಿ ಯೋಧರ ನಡುವೆ ನಡೆದ ಸಂಘರ್ಷವನ್ನು ಭಾವನಾತ್ಮಕವಾಗಿ ದುರುಪಯೋಗಪಡಿಸಿಕೊಳ್ಳಲು ಯತ್ನಿಸಲಾಗುತ್ತಿದೆಯೆಂದು ನಟ-ರಾಜಕಾರಣಿ ಕಮಲಹಾಸನ್ ಅವರು ಅಪಾದಿಸಿದ್ದಾರೆ.

ಸಂಪೂರ್ಣ ಸನ್ನದ್ಧರಾಗಿರಿ: ಸಿಡಿಎಸ್, ಸೇನಾ ಮುಖ್ಯಸ್ಥರಿಗೆ ರಾಜನಾಥ್ ಸಿಂಗ್ ಸೂಚನೆ 
ದೇಶ

ಸಂಪೂರ್ಣ ಸನ್ನದ್ಧರಾಗಿರಿ: ಸಿಡಿಎಸ್, ಸೇನಾ ಮುಖ್ಯಸ್ಥರಿಗೆ ರಾಜನಾಥ್ ಸಿಂಗ್ ಸೂಚನೆ 

ಲಡಖ್ ನಲ್ಲಿ ಚೀನಾ ಸೇನೆಯ ಕ್ಯಾತೆಯ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಸಿಬ್ಬಂದಿ ಮುಖ್ಯಸ್ಥ, ಮೂವರು ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಸಂಪೂರ್ಣ ಸನ್ನದ್ಧರಾಗಿರಿ ಎಂಬ ಸೂಚನೆ ನೀಡಿದ್ದಾರೆ. 

ಲಡಾಖ್ ಗಡಿಯಲ್ಲಿ ಚೀನಾ ಸಂಘರ್ಷದ ವಾಸ್ತವ ಅರಿಯಲು ತನಿಖೆಗೆ ದೇವೇಗೌಡ ಆಗ್ರಹ
ರಾಜ್ಯ

ಲಡಾಖ್ ಗಡಿಯಲ್ಲಿ ಚೀನಾ ಸಂಘರ್ಷದ ವಾಸ್ತವ ಅರಿಯಲು ತನಿಖೆಗೆ ದೇವೇಗೌಡ ಆಗ್ರಹ

ಪೂರ್ವ ಲಡಾಖ್ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವಾಸ್ತವ ಸಂಗತಿಗಳನ್ನು ಅರಿತುಕೊಳ್ಳಲು ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಗ್ರಹಿಸಿದ್ದಾರೆ. 

ವೀರ ಯೋಧರ ತ್ಯಾಗ ವ್ಯರ್ಥವಾಗದು, ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದ್ಧ: ವಾಯುಪಡೆ ಮುಖ್ಯಸ್ಥ
ದೇಶ

ವೀರ ಯೋಧರ ತ್ಯಾಗ ವ್ಯರ್ಥವಾಗದು, ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದ್ಧ: ವಾಯುಪಡೆ ಮುಖ್ಯಸ್ಥ

ಲಡಾಖ್'ನ ಗಾಲ್ವಾವ್ ಕಣಿವೆಯ ವೀರ ಯೋಧರ ತ್ಯಾಗ, ಬಲಿದಾನ ಎಂದಿಗೂ ವ್ಯರ್ಥವಾಗುವುದಿಲ್ಲ. ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್.ಕೆ.ಎಸ್.ಭದೌರಿಯಾ ಅವರು ಶನಿವಾರ ಹೇಳಿದ್ದಾರೆ. 

ಪೂರ್ವ ಲಡಾಕ್‌ನ ಗಾಲ್ವಾನ್ ನದಿ ಸೇತುವೆಯ ಕಾಮಗಾರಿ ಪೂರ್ಣಗೊಳಿಸಿದ ಭಾರತ
ದೇಶ

ಪೂರ್ವ ಲಡಾಕ್‌ನ ಗಾಲ್ವಾನ್ ನದಿ ಸೇತುವೆಯ ಕಾಮಗಾರಿ ಪೂರ್ಣಗೊಳಿಸಿದ ಭಾರತ

ಚೀನಾದ ತೀವ್ರ ವಿರೋಧದ ನಡುವೆಯೂ ಭಾರತ ಲಡಾಖ್ ನ ಗಾಲ್ವಾನ್ ನದಿಗೆ ಅಡ್ಡವಾಗಿ ನಿರ್ಮಿಸಲಾಗುತ್ತಿದ್ದ ಸುಮಾರು 60 ಮೀಟರ್ ಉದ್ದದ ಸೇತುವೆಯನ್ನು ಇತ್ತೀಚಿಗೆ ಪೂರ್ಣಗೊಳಿಸಲಾಗಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಚೀನಾಗೆ ಸೆಡ್ಡು: ಗಡಿಯಲ್ಲಿ ಘರ್ಜಿಸಿದ ಭಾರತೀಯ ಯುದ್ಧ ವಿಮಾನಗಳು!
ದೇಶ

ಚೀನಾಗೆ ಸೆಡ್ಡು: ಗಡಿಯಲ್ಲಿ ಘರ್ಜಿಸಿದ ಭಾರತೀಯ ಯುದ್ಧ ವಿಮಾನಗಳು!

ಗಾಲ್ವಾನ್ ಕಣಿವೆಯಲ್ಲಿ 20 ಭಾರತೀಯ ಯೋಧರ ಹತ್ಯೆ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಗಡಿಯಲ್ಲಿ ಭಾರತೀಯ ಯುದ್ಧ ವಿಮಾನಗಳು ಘರ್ಜಿಸಿವೆ.

ಲಡಾಖ್ ಗಡಿ ಘರ್ಷಣೆ: 3 ದಿನಗಳ ನಂತರ 10 ಭಾರತೀಯ ಯೋಧರ ಬಿಡುಗಡೆಗೊಳಿಸಿದ ಚೀನಾ!
ದೇಶ

ಲಡಾಖ್ ಗಡಿ ಘರ್ಷಣೆ: 3 ದಿನಗಳ ನಂತರ 10 ಭಾರತೀಯ ಯೋಧರ ಬಿಡುಗಡೆಗೊಳಿಸಿದ ಚೀನಾ!

ಪೂರ್ವ ಲಡಾಖ್'ನ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವೇಳೆ ವಶಕ್ಕೆ ಪಡೆದುಕೊಂಡಿದ್ದ 2 ಮೇಜರ್ ಸೇರಿದಂತೆ 10 ಮಂದಿ ಭಾರತೀಯ ಯೋಧರನ್ನು ಚೀನಾ ಬಿಡುಗಡೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಮೊಳೆಗಳುಳ್ಳ ರಾಡ್ ಬಳಸಿ ಭಾರತೀಯ ಯೋಧರ ಮೇಲೆ ಚೀನಾ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್!
ದೇಶ

ಮೊಳೆಗಳುಳ್ಳ ರಾಡ್ ಬಳಸಿ ಭಾರತೀಯ ಯೋಧರ ಮೇಲೆ ಚೀನಾ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್!

ಲಡಾಖ್'ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರ ಮೇಲೆ ಚೀನಾ ಭೀಕರವಾಗಿ ಹಲ್ಲೆ ನಡೆಸಿದ್ದು, ಈ ವೇಳೆ ಚೀನಾ ಯೋಧರು ಮೊಳೆಗಳುಳ್ಳ ರಾಡ್ ಬಳಸಿ ಭೀಕರವಾಗಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಈ ಕುರಿತು ರಕ್ಷಣಾ ವಿಶ್ಲೇಷಕರೊಬ್ಬರು ಹಂಚಿಕೊಂಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಲಡಾಖ್ ಲಡಾಯಿ: ಸತತ 3 ನೇ ದಿನ ಭಾರತ-ಚೀನಾ ಸೇನಾ ಮಾತುಕತೆ
ದೇಶ

ಲಡಾಖ್ ಲಡಾಯಿ: ಸತತ 3 ನೇ ದಿನ ಭಾರತ-ಚೀನಾ ಸೇನಾ ಮಾತುಕತೆ

ಈಶಾನ್ಯ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ನಡಿದ್ದ ಸಂಘರ್ಷ ಪರಿಸ್ಥಿತಿಯನ್ನು ತಿಳಿಗೊಳಿಸಿ, ಸಹಜ ಸ್ಥಿತಿಗೆ ತರಲು ಭಾರತ-ಚೀನಾ ನಡುವೆ ಸತತ 3 ನೇ ದಿನ ಸೇನಾಧಿಕಾರಿಗಳ ಮಾತುಕತೆ ನಡೆದಿದೆ.