Ladakh

ಲಡಾಖ್ ಗಡಿಯಲ್ಲಿ ಚೀನಾ ಹತ್ಯಾಕಾಂಡ: ಗಡಿಯಲ್ಲಿ ಮೂರೂ ಸೇನೆ ಹೈ ಅಲರ್ಟ್
ದೇಶ

ಲಡಾಖ್ ಗಡಿಯಲ್ಲಿ ಚೀನಾ ಹತ್ಯಾಕಾಂಡ: ಗಡಿಯಲ್ಲಿ ಮೂರೂ ಸೇನೆ ಹೈ ಅಲರ್ಟ್

ಲಡಾಖ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಬೆನ್ನಲ್ಲೇ ಚೀನಾ ರಾಷ್ಟ್ರದೊಂದಿಗೆ ಹೊಂದಿಕೊಂಡಿರುವ 3500 ಕಿಮೀ ಗಡಿ ಪ್ರದೇಶದ ಮುಂಚೂಣಿ ಪ್ರದೇಶಗಳಲ್ಲಿ ಭೂಸೇನೆ, ವಾಯುಪಡೆ, ನೌಕಾಪಡೆಗಳು ಸನ್ನದ್ಧ ಸ್ಥಿತಿಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಅಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸೇನೆಯನ್ನು ರವಾನಿಸಲಾಗಿದೆ.

ಹುತಾತ್ಮನಾದ ವಾರ್ತೆಯಿಂದ ಶೋಕದಲ್ಲಿ ಮುಳುಗಿತ್ತು ಯೋಧನ ಕುಟುಂಬ, ಮರುಘಳಿಗೆ ಮಗನಿಂದಲೇ ಬಂತು ಕರೆ!
ದೇಶ

ಹುತಾತ್ಮನಾದ ವಾರ್ತೆಯಿಂದ ಶೋಕದಲ್ಲಿ ಮುಳುಗಿತ್ತು ಯೋಧನ ಕುಟುಂಬ, ಮರುಘಳಿಗೆ ಮಗನಿಂದಲೇ ಬಂತು ಕರೆ!

ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಗ ಲಡಾಕ್ ನಲ್ಲಿ ಮೃತಪಟ್ಟಿದ್ದಾನೆ ಎಂಬ ಸುದ್ದಿ ತಿಳಿದ ಯೋಧ ಸುನಿಲ್ ರೈ ನ ಕುಟುಂಬ ಸದಸ್ಯರು ಅತೀವ ಸಂಕಟದಲ್ಲಿದ್ದರು.

ಲಡಾಕ್ ನ ಗಲ್ವಾನ್ ಕಣಿವೆ ಯಾವತ್ತಿಗೂ ನಮಗೆ ಸೇರಿದ್ದು: ಚೀನಾ ಪ್ರತಿಪಾದನೆ
ವಿದೇಶ

ಲಡಾಕ್ ನ ಗಲ್ವಾನ್ ಕಣಿವೆ ಯಾವತ್ತಿಗೂ ನಮಗೆ ಸೇರಿದ್ದು: ಚೀನಾ ಪ್ರತಿಪಾದನೆ

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ-ಚೀನಾ ಸೈನಿಕರ ಮಧ್ಯೆ ನಡೆದ ಘರ್ಷಣೆ, ಅದರಲ್ಲಿ ಅನೇಕ ಯೋಧರ ಬಲಿದಾನದ ಬಗ್ಗೆ ಚೀನಾ ಪ್ರತಿಕ್ರಿಯೆ ನೀಡಿದೆ.

ಲಡಾಕ್ ನಲ್ಲಿ ಭಾರತೀಯ ಸೈನಿಕರ ಪ್ರಾಣತ್ಯಾಗ ಅತೀವ ನೋವು ತಂದಿದೆ: ರಾಜನಾಥ್ ಸಿಂಗ್
ದೇಶ

ಲಡಾಕ್ ನಲ್ಲಿ ಭಾರತೀಯ ಸೈನಿಕರ ಪ್ರಾಣತ್ಯಾಗ ಅತೀವ ನೋವು ತಂದಿದೆ: ರಾಜನಾಥ್ ಸಿಂಗ್

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಭಾಗದಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಚೀನಾ ಸೈನಿಕರಿಂದ ಹುತಾತ್ಮರಾದ ಘಟನೆ ತೀವ್ರ ನೋವುಂಟುಮಾಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ಲಡಾಖ್ ಸಂಘರ್ಷ: 17 ದಿನದ ಹಿಂದೆ ಹುಟ್ಟಿದ ತನ್ನ ಮಗುವಿನ ಮುಖವನ್ನೂ ನೋಡದೆ ಯೋಧ ಕೆಕೆ ಓಝಾ ಹುತಾತ್ಮ!
ದೇಶ

ಲಡಾಖ್ ಸಂಘರ್ಷ: 17 ದಿನದ ಹಿಂದೆ ಹುಟ್ಟಿದ ತನ್ನ ಮಗುವಿನ ಮುಖವನ್ನೂ ನೋಡದೆ ಯೋಧ ಕೆಕೆ ಓಝಾ ಹುತಾತ್ಮ!

ಲಡಾಖ್ ನಲ್ಲಿ ಚೀನಾ ಹಾಗೂ ಭಾರತದ ನಡುವೆ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದು, ಘಟನೆಗೆ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಇನ್ನು ಹುತಾತ್ಮ ಯೋಧರ ಕುಟುಂಬದ ಪರಿಸ್ಥಿತಿಯಂತೂ ಹೇಳತೀರದಾಗಿದೆ. 

ಲಡಾಖ್ ಗಡಿ ಸಂಘರ್ಷ: ಚೀನಾ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರ
ದೇಶ

ಲಡಾಖ್ ಗಡಿ ಸಂಘರ್ಷ: ಚೀನಾ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರ

ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಭಾರತ ಹಾಗೂ ಚೀನಾ ಉಭಯ ಸೇನೆಗಳ ನಡುವೆ ನಡೆದ ಸಂಘರ್ಷದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವು ಯೋಧರ ಪೈಕಿ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಭಾರತ-ಚೀನಾ ರಾಜತಾಂತ್ರಿಕ, ಮಿಲಿಟರಿ ಮಾರ್ಗಗಳ ಮೂಲಕ ಮಾತುಕತೆಯಲ್ಲಿ ತೊಡಗಿವೆ: ಭಾರತೀಯ ಸೇನೆ
ದೇಶ

ಭಾರತ-ಚೀನಾ ರಾಜತಾಂತ್ರಿಕ, ಮಿಲಿಟರಿ ಮಾರ್ಗಗಳ ಮೂಲಕ ಮಾತುಕತೆಯಲ್ಲಿ ತೊಡಗಿವೆ: ಭಾರತೀಯ ಸೇನೆ

ಭಾರತ ಮತ್ತು ಚೀನಾದ ಗಡಿ ಭಾಗಗಳಲ್ಲಿ ಸದ್ಯ ನಡೆಯುತ್ತಿರುವ ಪರಿಸ್ಥಿತಿಗಳನ್ನು ಎದುರಿಸಲು ಭಾರತ ಮತ್ತು ಚೀನಾದ ಅಧಿಕಾರಿಗಳು ಸ್ಥಾಪಿತ ಮಿಲಿಟರಿ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ತೊಡಗಿಸಿಕೊಂಡಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಲಡಾಖ್: ಚೀನಾದೊಂದಿಗಿನ ಭಿನ್ನಾಭಿಪ್ರಾಯದ ಮಧ್ಯೆ ಎಲ್ಎಸಿಯಲ್ಲಿ ಪರಿಸ್ಥಿತಿ ಪರಿಶೀಲಿಸಿದ ಉತ್ತರ ಕಮಾಂಡರ್!
ದೇಶ

ಲಡಾಖ್: ಚೀನಾದೊಂದಿಗಿನ ಭಿನ್ನಾಭಿಪ್ರಾಯದ ಮಧ್ಯೆ ಎಲ್ಎಸಿಯಲ್ಲಿ ಪರಿಸ್ಥಿತಿ ಪರಿಶೀಲಿಸಿದ ಉತ್ತರ ಕಮಾಂಡರ್!

ಪೂರ್ವ ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆ-ಎಲ್ ಎಸಿ ಬಳಿ ಚೀನಾದೊಂದಿಗೆ ಭಿನ್ನಭಿಪ್ರಾಯ ಹೆಚ್ಚುತ್ತಿರುವಂತೆ  ಲೆಹ್ ನಲ್ಲಿ ಬೀಡು ಬಿಟ್ಟಿರುವ ಉತ್ತರ ಸೇನಾ ಕಮಾಂಡ್ ಮುಖ್ಯಸ್ಥರು ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ.

ಪೂರ್ವ ಲಡಾಕ್ ನಲ್ಲಿ ಸಾಕಷ್ಟು ಸಂಖ್ಯೆಯ ಚೀನಾ ಸೇನಾಪಡೆ ಬೀಡುಬಿಟ್ಟಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ದೇಶ

ಪೂರ್ವ ಲಡಾಕ್ ನಲ್ಲಿ ಸಾಕಷ್ಟು ಸಂಖ್ಯೆಯ ಚೀನಾ ಸೇನಾಪಡೆ ಬೀಡುಬಿಟ್ಟಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಪೂರ್ವ ಲಡಾಕ್ ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಚೀನಾದ ಸೇನಾಪಡೆ ಬೀಡುಬಿಟ್ಟಿದ್ದು ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಎದುರಿಸಲು ಭಾರತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.