Ladakh

ಲಡಾಖ್ ನಲ್ಲಿ ಯೋಧರೊಂದಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಂವಾದ
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಜಮ್ಮು ಮತ್ತು ಕಾಶ್ಮೀರದ ಗಡಿಭಾಗ ಲಡಾಖ್ ಗೆ ಭೇಟಿ ನೀಡಿ, ಅಲ್ಲಿನ ಯೋಧರೊಂದಿಗೆ ಸಂವಾದ ನಡೆಸಿದರು.
ಕಣಿವೆ ಪ್ರದೇಶಗಳಲ್ಲಿ ಮೈ ನಡುಗಿಸುವ ಚಳಿ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಶೀತಗಾಳಿ ಆರ್ಭಟ ಮುಂದುವರೆದಿದೆ.ಮುಂದುವರೆದಿದೆ. ಸಾಮಾನ್ಯ ತಾಪಮಾನ ಕನಿಷ್ಠಮಟ್ಟಕ್ಕೆ ಇಳಿದಿದ್ದು, ವಿಪರೀತ ಚಳಿಯಿಂದಾಗಿ ಮೈ ತರಗುಟ್ಟುವಂತಾಗಿದೆ.

ಲಡಾಕ್ ನಲ್ಲಿ 19,300 ಅಡಿಯ ವಿಶ್ವದ ಅತಿ ಎತ್ತರದ ರಸ್ತೆ ನಿರ್ಮಾಣ
ಜಮ್ಮು-ಕಾಶ್ಮೀರದ ಲಡಾಕ್ ಪ್ರಾಂತ್ಯದಲ್ಲಿ ವಿಶ್ವದ ಅತಿ ಎತ್ತರದ ವಾಹನಗಳು ಸಂಚರಿಸುವ ರಸ್ತೆಯನ್ನು.....

'ಲಡಾಖ್ ಗಡಿಯಲ್ಲಿ ರಸ್ತೆ ನಿರ್ಮಿಸುವ ದುಸ್ಸಾಹಸ ಮಾಡದಿರಿ': ಭಾರತಕ್ಕೆ ಚೀನಾ ಎಚ್ಚರಿಕೆ
ಇತ್ತೀಚೆಗೆ ಲಡಾಖ್ ನಲ್ಲಿ ಭಾರತ ಮತ್ತು ಚೀನಾ ಸೈನಿಕರು ಕೈಕೈ ಮಿಲಾಯಿಸಿದ್ದ ಬೆನ್ನಲ್ಲೇ, ಲಡಾಖ್ ನ ಪಾಂಗೊಂಗ್ ಸರೋವರದ ಸಮೀಪ ಭಾರತ 20 ಕಿ.ಮೀ ಉದ್ದದ ರಸ್ತೆ ನಿರ್ಮಿಸುತ್ತಿರುವುದಕ್ಕೆ ಚೀನಾ ಆಕ್ಷೇಪ...

ಆಗಸ್ಟ್ 15ರಂದು ಲಡಾಕ್‌ನಲ್ಲಿ ಭಾರತ-ಚೀನಾ ಯೋಧರ ನಡುವೆ ಜಟಾಪಟಿ ನಡೆದಿತ್ತು: ಭಾರತ
ಆಗಸ್ಟ್ 15 ಸ್ವಾತಂತ್ರ್ಯೋತ್ಸವ ದಿನದಂದೇ ಲಡಾಕ್ ನಲ್ಲಿನ ಪಾಂಗೋಂಗ್ ಸರೋವರ ಸಮೀಪ ಭಾರತ ಮತ್ತು ಚೀನಾ ಸೈನಿಕರು ಮಾತಿನ ಜಗಳ ನಡೆಸಿ, ಪರಸ್ಪರರ...

ಡೋಕ್ಲಾಮ್ ವಿವಾದ: ಗಡಿ ನುಗ್ಗಲು ಯತ್ನ, ಚೀನೀ ಸೇನೆಯನ್ನು ಹಿಮ್ಮೆಟ್ಟಿಸಿದ ಭಾರತೀಯ ಸೇನೆ
ಅತ್ತ ಸಿಕ್ಕಿಂ ಬಳಿಯ ಡೋಕ್ಲಾಮ್ ಪ್ರದೇಶದ ಒಡೆತನಕ್ಕಾಗಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ನಡೆಯುತ್ತಿರುವಾಗಲೇ, ಇತ್ತ ಲಡಾಖ್ ನಲ್ಲೂ ಭಾರತೀಯ ಹಾಗೂ ಚೀನಾ ಪಡೆಗಳ ನಡುವೆ ಸಣ್ಣ ಪ್ರಮಾಣದಲ್ಲಿ ಸಂಘರ್ಷ ಉಂಟಾಗಿದೆ...

ಡೋಕ್ಲಾಮ್ ಗಡಿಯಲ್ಲಿ ಚೀನಾ-ಭಾರತೀಯ ಸೇನಾ ಸಂಘರ್ಷ ಬಗ್ಗೆ ಮಾಹಿತಿಯೇ ಇಲ್ಲ ಎಂದ ಚೀನಾ
ಡೋಕ್ಲಾಮ್ ವಿವಾದ ಸಂಬಂಧ ಲಡಾಖ್ ಬಳಿ ಭಾರತದ ಗಡಿ ನುಸುಳಲು ಚೀನೀ ಸೈನಿಕರು ಯತ್ನ ನಡೆಸಿದ್ದು, ಭಾರತ ಹಾಗೂ ಚೀನಾ ಸೈನಿಕರ ನಡುವೆ ಸಂಘರ್ಷ ನಡೆದಿದ್ದರೂ ಚೀನಾ ಮಾತ್ರ ತನಗೆ ಈ ಬಗ್ಗೆ ಮಾಹಿತಿಯೇ ಇಲ್ಲ...

ಚೀನಾ ಸೈನಿಕರಿಗೆ ಸೆಡ್ಡು: ಡೆಮ್ಚೋಕ್‌ನಲ್ಲಿ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಳಿಸಿದ ಭಾರತೀಯ ಸೇನೆ
ಲಡಾಕ್ ವಲಯದ ಸ್ಥಳೀಯ ಗ್ರಾಮಗಳಿಗೆ ನೀರಾವರಿ ಉದ್ದೇಶಕ್ಕಾಗಿ ಹಾಕಲಾಗುತ್ತಿದ್ದ ಪೈಪ್ ಲೈನ್ ಕಾಮಗಾರಿಯನ್ನು ಭಾರತೀಯ ಯೋಧರು ಪೂರ್ಣಗೊಳಿಸಿ...

ಲಡಾಕ್ ನಲ್ಲಿ ಭಾರತದ ಕಾಲುವೆ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸಿದ ಚೀನಾ ಸೇನೆ!
ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವುದು ಒಂದೆಡೆಯಾದರೆ, ಮತ್ತೊಂದು ಬದಿಯ ಗಡಿಯಲ್ಲಿ ಚೀನಾ ಸಮಸ್ಯೆ ಸೃಷ್ಟಿಸಿದೆ.

