Ladakh

ಲಡಾಖ್ ನಲ್ಲಿ ಭಾರತೀಯ ಸೇನೆಗೇ ಒತ್ತಡ, ಕಿರುಕುಳ?; ಯೂಟ್ಯೂಬರ್ ರಕ್ಷಣಾ ಕಾರ್ಯಾಚರಣೆಯಲ್ಲಿ ಮಾಹಿತಿ ಬಹಿರಂಗ; ಗಂಭೀರ ಆರೋಪ
ರಟ್ಟನ್ ಧಿಲ್ಲೋನ್ ಅವರ X ನಲ್ಲಿ ಪೋಸ್ಟ್ ಮಾಡಲಾದ ಪೋಸ್ಟ್‌ನಿಂದ ಈ ವಿಷಯ ಚರ್ಚೆಗೆ ಗ್ರಾಸವಾಗಿದ್ದು, ಅವರು ಇಂತಹ ಘಟನೆಗಳು ಸೂಕ್ಷ್ಮ ಗಡಿ ಪ್ರದೇಶದಲ್ಲಿ ಸೈನ್ಯವನ್ನು ಅದರ ಪ್ರಾಥಮಿಕ ಜವಾಬ್ದಾರಿಗಳಿಂದ ಬೇರೆಡೆಗೆ ತಿರುಗಿಸುತ್ತವೆ ಎಂದು ವಾದಿಸಿದ್ದಾರೆ.

ಲಡಾಖ್ ಜನರಿಗೆ ಮೋದಿ 'ದ್ರೋಹ'; ಪೊಲೀಸ್ ಗುಂಡಿನ ದಾಳಿ ಬಗ್ಗೆ ನ್ಯಾಯಾಂಗ ತನಿಖೆಗೆ ರಾಹುಲ್ ಆಗ್ರಹ
ಕಳೆದ ಬುಧವಾರ ಲಡಾಖ್‌ನಲ್ಲಿ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಕಾರ್ಗಿಲ್ ಯುದ್ಧದ ಯೋಧ ತ್ಸೆವಾಂಗ್ ಥಾರ್ಚಿನ್ ಕೂಡ ಸೇರಿದ್ದಾರೆ.

Watch | ಕೇಂದ್ರದಿಂದ 'ಬಲಿಪಶು ಮಾಡುವ ತಂತ್ರ'; ನಿಜವಾದ ಸಮಸ್ಯೆ ನಿರುದ್ಯೋಗ: ಸೋನಮ್ ವಾಂಗ್‌ಚುಕ್

ಲಡಾಖ್ ಕಾರ್ಯಕರ್ತ Sonam Wangchuk ಸಂಸ್ಥೆಯ ವಿರುದ್ಧ FCRA ಉಲ್ಲಂಘನೆ ಆರೋಪ: ಸಿಬಿಐ ತನಿಖೆ
ಸ್ವಲ್ಪ ಸಮಯದಿಂದ ವಿಚಾರಣೆ ನಡೆಯುತ್ತಿದೆ ಆದರೆ ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಲಡಾಖ್ ಬಿಜೆಪಿ ಕಚೇರಿಗೆ ಬೆಂಕಿ; ಹಿಂಸಾಚಾರದ ನಂತರ ಮುಷ್ಕರ ಹಿಂಪಡೆ ಸೋನಮ್ ವಾಂಗ್‌ಚುಕ್
ಇಂದು ನೂರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಲೇಹ್ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಸಹ ನಡೆಸಿದರು.

ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೋರಾಟ; ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಬಿಜೆಪಿ ಕಚೇರಿಗೆ ಬೆಂಕಿ; Video
ಪ್ರತಿಭಟನೆಯ ಸಮಯದಲ್ಲಿ ಲೇಹ್‌ನಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಯಿತು. ಪ್ರತಿಭಟನಾಕಾರರು ಪೊಲೀಸ್ ವಾಹನವನ್ನು ಸುಟ್ಟು ಹಾಕಿದ್ದಾರೆ.

ಲಡಾಖ್: ಸೇನಾ ವಾಹನದ ಮೇಲೆ ಬಂಡೆ ಬಿದ್ದು ಇಬ್ಬರು ಯೋಧರು ಹುತಾತ್ಮ
ಮೃತರನ್ನು ಲೆಫ್ಟಿನೆಂಟ್ ಕರ್ನಲ್ ಭಾನು ಪ್ರತಾಪ್ ಸಿಂಗ್ ಮಂಕೋಟಿಯಾ ಮತ್ತು ಲ್ಯಾನ್ಸ್ ದಫದಾರ್ ದಲ್ಜಿತ್ ಸಿಂಗ್(14 ಸಿಂಧ್ ಹಾರ್ಸ್) ಎಂದು ಸೇನೆ ಗುರುತಿಸಿದೆ.

ಸೇನಾ ಹಿಂತೆಗೆತದ ಬೆನ್ನಲ್ಲೇ ಲಡಾಖ್‌ನ ಡೆಮ್‌ಚೋಕ್‌ನಲ್ಲಿ ಭಾರತೀಯ ಸೇನೆ ಗಸ್ತು
ಡೆಪ್ಸಾಂಗ್‌ನಲ್ಲಿ ಗಸ್ತು ತಿರುಗುವಿಕೆ ಶೀಘ್ರದಲ್ಲೇ ಪುನರಾರಂಭಗೊಳ್ಳುವ ನಿರೀಕ್ಷೆಯಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಲಡಾಖ್‌ನ LAC ಉದ್ದಕ್ಕೂ ಗಸ್ತು ಕುರಿತು ಭಾರತ-ಚೀನಾ ಒಪ್ಪಂದ
ಒಪ್ಪಂದವು ಡೆಪ್ಸಾಂಗ್ ಮತ್ತು ಡೆಮ್ಚೋಕ್ ಪ್ರದೇಶಗಳಲ್ಲಿ ಗಸ್ತು ತಿರುಗುವುದಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ.

