Ladakh

ಲಡಾಖ್: ಶಿಂಕುನ್ ಲಾ ಸುರಂಗ ಯೋಜನೆಯ ಮೊದಲ ಸ್ಫೋಟ ನೆರವೇರಿಸಿದ ಪ್ರಧಾನಿ ಮೋದಿ; ಸುರಂಗದ ವಿಶೇಷತೆಗಳ ಮಾಹಿತಿ ಇಲ್ಲಿದೆ
ಈ ಯೋಜನೆಯು 4.1-ಕಿಲೋಮೀಟರ್ ಜೋಡಿ-ಟ್ಯೂಬ್ ಸುರಂಗವನ್ನು ಒಳಗೊಂಡಿದೆ, ನಿಮು-ಪಡುಮ್-ದರ್ಚಾ ರಸ್ತೆಯಲ್ಲಿ ಸುಮಾರು 15,800 ಅಡಿ ಎತ್ತರದಲ್ಲಿ ಲೇಹ್‌ಗೆ ಎಲ್ಲಾ ಹವಾಮಾನ ಸಂಪರ್ಕವನ್ನು ಒದಗಿಸಲು ನಿರ್ಮಿಸಲಾಗುತ್ತಿದೆ.

ಕಾರ್ಗಿಲ್ ವಿಜಯ ದಿವಸ್: ಲಡಾಕ್ ನ ದ್ರಾಸ್ ನಲ್ಲಿ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ; ರಕ್ಷಣಾ ಸಚಿವ ಭಾಗಿ
ಅಲ್ಲಿರುವ ಮ್ಯೂಸಿಯಂಗೆ ಭೇಟಿ ನೀಡಿದ ಪ್ರಧಾನ ಮಂತ್ರಿಗಳು ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ಬಳಸಿರುವ ಮಿಲಿಟರಿ ಉಪಕರಣಗಳು, ಭಾರತೀಯ ಸೇನೆಯ ಯುದ್ಧ ಸಲಕರಣೆಗಳು, ಹುತಾತ್ಮ ಯೋಧರ ಛಾಯಾಚಿತ್ರಗಳನ್ನು ವೀಕ್ಷಿಸಿದರು.

ಕೇಂದ್ರ ಬಜೆಟ್ 2024: ಈ ಬಾರಿ ಲಡಾಖ್ ಗೆ ಶೇ. 32 ರಷ್ಟು ಹೆಚ್ಚು ಅನುದಾನ
ಬಜೆಟ್, ಕೃಷಿ ಮತ್ತು ಸಂಬಂಧಿತ ಯೋಜನೆಗಳು, ನೀರು ಸರಬರಾಜು ಮತ್ತು ನೈರ್ಮಲ್ಯ, ಗ್ರಾಮೀಣಾಭಿವೃದ್ಧಿ, ವಿದ್ಯುತ್, ಅರಣ್ಯ ಮತ್ತು ವನ್ಯಜೀವಿ, ವೈದ್ಯಕೀಯ ಮತ್ತು ಸಾರ್ವಜನಿಕ ಆರೋಗ್ಯ, ಶಿಕ್ಷಣ ಸೇರಿದಂತೆ ಇತರ ಕೇಂದ್ರ ವಲಯದ ವೆಚ್ಚಗಳಿಗಾಗಿ ಲಡಾಖ್‌ಗೆ 3,922.51 ಕೋಟಿ ರೂ. ಅನುದಾನ ಹಂಚಿದೆ.

ಲಡಾಖ್: LAC ಬಳಿ ಸೇನೆ ಟ್ಯಾಂಕ್ ಅಪಘಾತ; ನೀರಿನಲ್ಲಿ ಕೊಚ್ಚಿ ಹೋಗಿ ಐವರು ಯೋಧರು ಸಾವು!
ಲೇಹ್‌ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್ ಬಳಿ ಬೆಳಗ್ಗೆ 1 ಗಂಟೆ ಸುಮಾರಿಗೆ ಟ್ಯಾಂಕ್ ನೊಂದಿಗೆ ನದಿಯನ್ನು ದಾಟುವ ಅಭ್ಯಾಸ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಲಡಾಖ್ ನ ಬಿಜೆಪಿ ಹಾಲಿ ಸಂಸದ ತ್ಸೆರಿಂಗ್ ನಮ್ಗ್ಯಾಲ್ ಗೆ ಕಾಂಗ್ರೆಸ್ ಟಿಕೆಟ್!
ಲಡಾಖ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದ ತ್ಸೆರಿಂಗ್ ನಮ್ಗ್ಯಾಲ್ ಗೆ ಪಕ್ಷದಿಂದ ಟಿಕೆಟ್ ಕೈತಪ್ಪಿದ್ದು ಹೊಸ ಅಭ್ಯರ್ಥಿಯನ್ನು ಬಿಜೆಪಿ ಘೋಷಿಸಿದೆ.

ಲಡಾಖ್ ವಿಷಯವಾಗಿ ಉಪವಾಸ ಮುಷ್ಕರ ಕೈಬಿಟ್ಟ ಸೋನಮ್ ವಾಂಗ್ ಚುಕ್
ಶೈಕ್ಷಣಿಕ ಕ್ಷೇತ್ರದ ಸುಧಾರಕ ಸೋನಮ್ ವಾಂಗ್ ಚುಕ್ ಲಡಾಖ್ ವಿಷಯವಾಗಿ ಕೈಗೊಂಡಿದ್ದ ಉಪವಾಸ ಮುಷ್ಕರವನ್ನು ಹಿಂಪಡೆದಿದ್ದಾರೆ.

ಲಡಾಖ್‌ನಲ್ಲಿ ಎರಡು ಬಾರಿ ಭೂಕಂಪನ!
ಇಂದು ಲಡಾಖ್‌ನಲ್ಲಿ ಎರಡು ಬಾರಿ ಭೂಕಂಪನ ಸಂಭವಿಸಿದೆ. 8 ಗಂಟೆಯೊಳಗೆ ಎರಡು ಬಾರಿ ಭೂಮಿ ಕಂಪಿಸಿದ್ದು ಮೊದಲ ಭೂಕಂಪನ ಬೆಳಿಗ್ಗೆ 8.25 ಕ್ಕೆ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 3.4ರಷ್ಟು ದಾಖಲಾಗಿತ್ತು.

ಲಡಾಖ್‌ನ ನ್ಯೋಮಾ ಬೆಲ್ಟ್‌ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣ: BRO
ಭಾರತದ ಗಡಿ ಪ್ರದೇಶ ಅಕ್ಸಾಯ್ ಚಿನ್ ಒಳಗೊಂಡ ಮ್ಯಾಪ್ ಅನ್ನು ಚೀನಾ ಬಿಡುಗಡೆ ಮಾಡಿದ ಬೆನ್ನಲ್ಲೇ ಇತ್ತ ಗಡಿಯಲ್ಲಿ ಭಾರತ ಸರ್ಕಾರ ಕೂಡ ತನ್ನ ಚಟುವಟಿಕೆ ಮುಂದುವರೆಸಿದ್ದು, ಪೂರ್ವ ಲಡಾಖ್‌ನ ನ್ಯೋಮಾ ಬೆಲ್ಟ್‌ನಲ್ಲಿ ಸುಧಾರಿತ ವಾಯುನೆಲೆ ನಿರ್ಮಾಣಕ್ಕೆ ಮುಂದಾಗಿದೆ.

'ಯಾವುದೇ ಭಯವಿಲ್ಲದೆ ವಿಶೇಷ ಅಧಿವೇಶನದಲ್ಲಿ ಚೀನಾ ಅತಿಕ್ರಮಣದ ಬಗ್ಗೆ ಚರ್ಚಿಸಿ': ಪ್ರಧಾನಿ ಮೋದಿಗೆ ಸಂಜಯ್ ರಾವುತ್
ಲಡಾಖ್‌ನಲ್ಲಿ ಚೀನಾದ ಅತಿಕ್ರಮಣದ ಆರೋಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ(ಯುಬಿಟಿ- ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಭಯವಿಲ್ಲದೆ ಚೀನಾದ ಬಗ್ಗೆ ಚರ್ಚಿಸಬೇಕು ಎಂದು ರಾವುತ್ ಹೇಳಿದರು.

