Ladakh

ಚೀನಾ ನಮ್ಮ ಭೂಮಿ ಕಸಿದುಕೊಂಡಿದೆ ಎಂದು ಲಡಾಖ್‌ನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತು: ರಾಹುಲ್ ಗಾಂಧಿ
ಗಡಿ ವಿವಾದವನ್ನು ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲಡಾಖ್‌ನಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೂ ಚೀನಾ "ನಮ್ಮ ಭೂಮಿಯನ್ನು ಕಸಿದುಕೊಂಡಿದೆ" ಎಂದು ಗೊತ್ತಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಒಂದು...

ಸೇನಾ ಟ್ರಕ್ ಉರುಳಿ ಬಿದ್ದು 9 ಯೋಧರು ಹುತಾತ್ಮ: ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ
ಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ 9 ಯೋಧರು ಹುತಾತ್ಮರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ರಾಜೀವ್ ಗಾಂಧಿ ಜನ್ಮದಿನ: ಅಪ್ಪಾ, ನಿಮ್ಮ ಗುರುತುಗಳೇ ನನಗೆ ದಾರಿ: ತಂದೆಯನ್ನು ಸ್ಮರಿಸಿದ ರಾಹುಲ್ ಗಾಂಧಿ
ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಜನ್ಮದಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಾಂದಿಯವರು ತಮ್ಮ ತಂದೆಯನ್ನು ಸ್ಮರಿಸಿದ್ದಾರೆ.

ಲಡಾಖ್‌ನಲ್ಲಿ ಜನರ ಭೂಮಿಯನ್ನು ಚೀನಾ ಕಿತ್ತುಕೊಂಡಿದೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ
ಲಡಾಖ್‌ನಲ್ಲಿ ಚೀನಾವು ಜನರ ಭೂಮಿಯನ್ನು ಕಬಳಿಸಿದೆ ಎಂದು ಇಲ್ಲಿಗೆ ಭೇಟಿ ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. 'ಚೀನಾ ಇಲ್ಲಿನ ಭೂಮಿಯನ್ನು ವಶಪಡಿಸಿಕೊಂಡಿದ್ದು, ಜನರು ತೀವ್ರ ತೊಂದರೆಗೊಳಗಾಗಿದ್ದಾರೆ. ಚೀನಾದ ಪಡೆಗಳು ಭಾರತದ ಭೂಪ್ರದೇಶಕ್ಕೆ ಪ್ರವೇಶಿಸಿವೆ ಎಂದು ಜನರೇ ಹೇಳುತ್ತಿದ್ದಾರೆ' ಎಂದು ಅವರು ಹೇಳಿದರು.

ಲಡಾಖ್‌ನಲ್ಲಿ ಕಂದಕಕ್ಕೆ ಬಿದ್ದ ಸೇನಾ ವಾಹನ: 8 ಸಿಬ್ಬಂದಿ ಹುತಾತ್ಮ!
ಲಡಾಖ್‌ನ ಲೇಹ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಆಳವಾದ ಕಂದರಕ್ಕೆ ಉರುಳಿ ಬಿದ್ದಿದ್ದು ಎಂಟು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತ- ಚೀನಾ ಮಿಲಿಟರಿ ಮಾತುಕತೆ: ಲಡಾಖ್ ನಲ್ಲಿ ಇತ್ಯರ್ಥವಾಗದ ಸಮಸ್ಯೆಗಳ ತ್ವರಿತ ಪರಿಹಾರ ಕುರಿತು ಚರ್ಚೆ
ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಉಳಿದಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಎರಡು ದಿನಗಳ ಮಿಲಿಟರಿ ಮಾತುಕತೆ ಮುಕ್ತಾಯವಾದ ನಂತರ ಉಭಯ ದೇಶಗಳು ಜಂಟಿ ಹೇಳಿಕೆಯಲ್ಲಿ ಈ ರೀತಿ ತಿಳಿಸಿವೆ.

ಅಕಾಲಿಕ ಹಿಮಪಾತ, ಭಾರಿ ಮಳೆ; ಲಡಾಖ್‌ನಲ್ಲಿ ರೆಡ್ ಅಲರ್ಟ್ ಘೋಷಣೆ
ಅಕಾಲಿಕ ಹಿಮಪಾತ ಮತ್ತು ಭಾರಿ ಮಳೆಯಿಂದಾಗಿ ಲಡಾಖ್‌ನಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್‌ನಲ್ಲಿ 677 ಹೊಸ ಪೆಟ್ರೋಲ್ ಪಂಪ್ ಸ್ಥಾಪನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿ ವರ್ಷ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ಇಂಧನ ಬೇಡಿಕೆಯ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರಿ ಸ್ವಾಮ್ಯದ ಪ್ರಮುಖ ತೈಲ ಕಂಪನಿಗಳಾದ ಬಿಪಿಸಿಎಲ್ ಮತ್ತು ಎಚ್ ಪಿಸಿಎಲ್, ಜಮ್ಮು ಮತ್ತು...

ಗಾಲ್ವಾನ್ ಹೀರೋನ ಪತ್ನಿ ಸೇನಾ ಅಧಿಕಾರಿಯಾಗಿ ನೇಮಕ, ಲಡಾಖ್‌ನಲ್ಲಿ ನಿಯೋಜನೆ
2020 ರಲ್ಲಿ ಗಾಲ್ವಾನ್ ಘರ್ಷಣೆಯಲ್ಲಿ ಹುತಾತ್ಮರಾದ ನಾಯಕ್ ದೀಪಕ್ ಸಿಂಗ್ ಅವರ ಪತ್ನಿ ರೇಖಾ ಸಿಂಗ್ ಅವರನ್ನು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ನೇಮಕ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

