ದೇಶತಿರುಪತಿ ತಿಮ್ಮಪ್ಪನ ಕ್ಷೇತ್ರದಲ್ಲಿ ಮತ್ತೊಂದು ಅವಘಡ: ಲಡ್ಡು ಕೌಂಟರ್ಗಳಲ್ಲಿ ಬೆಂಕಿ; ಹೆದರಿ ಓಡಿದ ಭಕ್ತರು, ವಿಡಿಯೋ!
ಲಡ್ಡು ಕೌಂಟರ್ಗಳ ಕೌಂಟರ್ ಸಂಖ್ಯೆ 47ರಲ್ಲಿ ಈ ಅಪಘಾತ ಸಂಭವಿಸಿದೆ. ಕೌಂಟರ್ನಲ್ಲಿರುವ ಕಂಪ್ಯೂಟರ್ ಯುಪಿಎಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಅಪಘಾತ ಸಂಭವಿಸಿದೆ ಎಂದು ಸಿಬ್ಬಂದಿ ಹೇಳುತ್ತಾರೆ.