ರಾಜ್ಯಕಲಬುರಗಿ: ಶಿವರಾತ್ರಿ ದಿನ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಹೈಕೋರ್ಟ್ ಅನುಮತಿ
ನಾಳೆ ಮಹಾ ಶಿವರಾತ್ರಿಯಂದು ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಅನುಮತಿ ನೀಡುವಂತೆ ಕೋರಿ ಹಿಂದೂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ, ನಾಳೆ ಶಿವಲಿಂಗದ ಪೂಜೆಗೆ ಅನುಮತಿ ನೀಡಿದೆ.