ರಾಜ್ಯರಾಜಸ್ತಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್ಗೆ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ 'ಚಿಕ್ಕಪೇಟೆ'ಯ ಬಟ್ಟೆ ವ್ಯಾಪಾರಿ!
ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿಯೊಬ್ಬರು ಶಾಸಕರಾಗಿ ಆಯ್ಕೆಯಾದ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡು ರಾಜಸ್ಥಾನದಲ್ಲಿ ಎಮ್ಎಲ್ಎ ಆಗಿದ್ದಾರೆ.