ರಾಜ್ಯRoad rage in Bengaluru: ಕ್ಷುಲ್ಲಕ ವಿಚಾರಕ್ಕೆ ಚಾಲಕನ ಮೇಲೆ ಮಹಿಳೆ ಥಳಿತ, ಕಾಲಿನಿಂದ ಒದ್ದು ಹಲ್ಲೆ, Video Viral
ಮಹಿಳೆಯೊಬ್ಬರು ಯುವಕರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.