lady cop

ಡ್ರಗ್ ದೊರೆಯನ್ನು ಬಂಧಮುಕ್ತಗೊಳಿಸಲು ಸಿಎಂ ಒತ್ತಡವಿತ್ತು: ಹೈಕೋರ್ಟ್ ಗೆ ಮಣಿಪುರ ಮಹಿಳಾ ಪೊಲೀಸ್ ಅಧಿಕಾರಿ ಮಾಹಿತಿ
ಬಂಧನಕ್ಕೊಳಪಡಿಸಲಾಗಿದ್ದ ಡ್ರಗ್ ದೊರೆಯೊಬ್ಬನನ್ನು ಬಂಧಮುಕ್ತಗೊಳಿಸಲು ಸಿಎಂ ಹಾಗೂ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಒತ್ತಡವಿತ್ತು ಎಂದು ಮಣಿಪುರದ ಮಹಿಳಾ ಪೊಲೀಸ್ ಅಧಿಕಾರಿ ಥೌನೋಜಮ್ ಬೃಂದ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಲಾಕ್ಡೌನ್ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, 3 ಆರೋಪಿಗಳ ಬಂಧನ
ಲಾಕ್ಡೌನ್ ವೇಳೆ ಕರ್ತವ್ಯನಿರತ ಮಹಿಳಾ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಹುಳಿಮಾವು ಠಾಣೆ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

