Lagnajita Chakraborty

ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ: ಶಾಲೆಯ ಮಾಲೀಕ ಮೆಹಬೂಬ್ ಮಲ್ಲಿಕ್ ಬಂಧನ
ಈ ಘಟನೆಗೆ ಸಂಬಂಧಿಸಿದಂತೆ ಪೂರ್ವ ಮಿಡ್ನಾಪುರ ಜಿಲ್ಲೆಯ ಭಗವಾನ್ಪುರ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಶಹನ್ಶಾ ಹಕ್ ಅವರ ವಿರುದ್ಧವೂ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್ನಿಂದ ಹಲ್ಲೆಗೆ ಯತ್ನ, Video Viral
ಖಾಸಗಿ ಶಾಲೆಯೊಂದರ ಕಾರ್ಯಕ್ರಮವೊಂದರ ವೇಳೆ ಶಾಲೆಯ ಸಹ ಮಾಲೀಕ ಮೆಹಬೂಬ್ ಮಲ್ಲಿಕ್ ಎಂಬಾತ ನನ್ನ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಬಂಗಾಳಿ ಹಿನ್ನೆಲೆ ಗಾಯಕಿ ಲಗ್ನಜಿತಾ ಚಕ್ರವರ್ತಿ ಆರೋಪಿಸಿದ್ದಾರೆ.

