Lahar Singh Siroya

ಹೊಸ ಜಾತಿ ಗಣತಿ ಸಮೀಕ್ಷೆ ಕೈಬಿಡಿ: ಕಾಂಗ್ರೆಸ್ ಸರ್ಕಾರಕ್ಕೆ ಲಹರ್ ಸಿಂಗ್ ಸಿರೋಯಾ ಒತ್ತಾಯ
ಸುಮಾರು 200 ಕೋಟಿ ರೂ. ಖರ್ಚು ಮಾಡಿ 10 ವರ್ಷಗಳ ಹಿಂದೆ ನಡೆಸಿದ ಸಮೀಕ್ಷೆಯನ್ನು ಕೈಬಿಟ್ಟ ನಂತರ, ಆಡಳಿತಾರೂಢ ಕಾಂಗ್ರೆಸ್ ಹೊಸ ಸಮೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.

ಬಂಡೀಪುರ ರಾತ್ರಿ ಸಂಚಾರಕ್ಕೆ ನಿಷೇಧ: ರಾಜಕೀಯ ಲಾಬಿಗೆ ಮಣಿದು ಅವಕಾಶ ನೀಡದಿರಿ; ಸರ್ಕಾರಕ್ಕೆ BJP ಸಂಸದ ಆಗ್ರಹ
ಎಷ್ಟೇ ರಾಜಕೀಯ ಒತ್ತಡಗಳು ಬಂದರೂ ಕೂಡ ಕರ್ನಾಟಕ ಸರ್ಕಾರ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಎತ್ತಿಹಿಡಿಯಬೇಕು. ಬಂಡೀಪುರವನ್ನು ಉಳಿಸಬೇಕು.

'ಫೈಟಿಂಗ್ ವಿತ್ ಇಂಡಿಯನ್ ಸ್ಟೇಟ್': ರಾಹುಲ್ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನೂ ಪರೋಕ್ಷವಾಗಿ ನಗರ ನಕ್ಸಲರನ್ನಾಗಿಸಿದ್ದಾರೆ- BJP
ವಿದೇಶಿ ಕೈಗೊಂಬೆ ಆಗಿರುವ ರಾಹುಲ್ ಅವರ ಹೋರಾಟದ ಗುಟ್ಟು ರಟ್ಟಾಗಿದೆ. ವಿದೇಶದಲ್ಲಿರುವ ಭಾರತ ವಿರೋಧಿಗಳ ಜತೆ ಸೇರಿಕೊಂಡು ಇಂದು ಭಾರತದ ಒಳಗೆ ಭಾರತದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯವರು ಯಾರಿಗಾಗಿ ಹೋರಾಟ ಮಾಡುತ್ತಿದ್ದಾರೆ?

ವಕ್ಫ್ ವಿವಾದ: ಲೋಕಾಯುಕ್ತ ವರದಿ ಬಗ್ಗೆ ಜೆಪಿಸಿ ಅಧ್ಯಕ್ಷರಿಗೆ ಬಿಜೆಪಿ ಸಂಸದ ಲೆಹರ್ ಸಿಂಗ್ ಪತ್ರ
ವಕ್ಫ್ ಆಸ್ತಿಗಳ ಒತ್ತುವರಿ ಕುರಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಆನಂದ್ ಅವರ ವರದಿಯನ್ನು ಸಿಎಂ ಸಿದ್ದರಾಮಯ್ಯ ಏಕೆ ಮರೆಮಾಚುತ್ತಿದ್ದಾರೆ?

ಕಾಂಗ್ರೆಸ್ ಸಂಸದರಾದ ಕುಮಾರ್ ನಾಯಕ್, ತುಕಾರಾಂ ರಾಜೀನಾಮೆ ನೀಡಬೇಕು: ಲೆಹರ್ ಸಿಂಗ್ ಆಗ್ರಹ
ಮುಡಾ ಹಗರಣದಲ್ಲಿ ಹೆಚ್ಚಿನ ಲಾಭ ಪಡೆದಿರುವ ಸಿಎಂ ಸಿದ್ದರಾಮಯ್ಯ ಜೊತೆಗೆ ಕುಮಾರ್ ನಾಯಕ್ ಸಹ ರಾಜೀನಾಮೆ ನೀಡಬೇಕು.

CBI, IT, ರಾಜ್ಯಪಾಲರು ನಿಮ್ಮ ಪರ ಇರಬಹುದು, ನಮ್ಮಲ್ಲಿ ಸಂವಿಧಾನ-ಕಾನೂನಿದೆ: BJP'ಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿಯ ನಾಯಕತ್ವ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ನನ್ನನ್ನು ಗುರಿಯಾಗಿಸುವಂತೆ ಟಾಸ್ಕ್ ನೀಡಲಾಗಿದೆಯೇ?

ಖರ್ಗೆ ಕುಟುಂಬ ಏರೋಸ್ಪೇಸ್ ಉದ್ಯಮಿಗಳಾಗಿದ್ದು ಯಾವಾಗ?: ಲಹರ್ ಸಿಂಗ್ ಸಿರೋಯ ಪ್ರಶ್ನೆ
ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಐದು ಎಕರೆ ಜಮೀನು ಮಂಜೂರು ಮಾಡಿರುವುದು ದಾಖಲೆ ಆಧಾರದಲ್ಲಿ ಸುದ್ದಿ ವಾಹಿನಿಯೊಂದರ ವರದಿಯಿಂದ ಬೆಳಕಿಗೆ ಬಂದಿದೆ.

ಕಾವೇರಿ ವಿಚಾರ: ಶೀಘ್ರವೇ ಕರ್ನಾಟಕ, ತಮಿಳುನಾಡು ಸಿಎಂಗಳು ಭೇಟಿಯಾಗಿ ಚರ್ಚಿಸಲಿ; ಬಿಜೆಪಿ ಸಂಸದ ಲೆಹರ್ ಸಿಂಗ್ ಒತ್ತಾಯ
ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿರುವ ಲೆಹರ್ ಸಿಂಗ್ ಸಿರೋಯಾ ಅವರು ಬುಧವಾರ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳು ಭೇಟಿಯಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸಿದರು.

ಕಾವೇರಿ ವಿವಾದವನ್ನು ಮಾನವೀಯ ಬಿಕ್ಕಟ್ಟು ಎಂದು ಪರಿಗಣಿಸಿ: ಸ್ಟಾಲಿನ್, ಸಿದ್ದರಾಮಯ್ಯಗೆ ಬಿಜೆಪಿ ಸಂಸದ ಲಹರ್ ಸಿಂಗ್
ಬೆಂಗಳೂರು: ಕಾವೇರಿ ನದಿ ನೀರು ಬಿಡುವ ಸಂಬಂಧ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಪತ್ರ ಬರೆದಿದ್ದಾರೆ.

