ಸಿನಿಮಾ ಸುದ್ದಿಜಾಮೀನು ರಹಿತ ವಾರಂಟ್: ಮತ್ತೆ ಕಾನೂನು ಹೋರಾಟಕ್ಕೆ ಸಿದ್ಧ ಎಂದ ರಕ್ಷಿತ್ ಶೆಟ್ಟಿ
ಕಾಪಿರೈಟ್ ಉಲ್ಲಂಘಿಸಿ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಹಾಡು ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಲಹರಿ ಸಂಸ್ಥೆ ನೀಡಿರುವ ಜಾಮೀನು ರಹಿತ ವಾರಂಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಟ ರಕ್ಷಿತ್ ಶೆಟ್ಟಿ ನಾವು ಮತ್ತೆ ಕಾನೂನು ಹೋರಾಟ ಮಾಡಲು ಸಿದ್ದ ಎಂದು ಹೇಳಿದ್ದಾರೆ.