Lahore

ರೂಪದರ್ಶಿಯನ್ನು ನಗ್ನಗೊಳಿಸಿ ಕತ್ತು ಸೀಳಿ ಕ್ರೂರ ಹತ್ಯೆ
ಪಾಕಿಸ್ತಾನದಲ್ಲಿ ಅತಿ ಲೋಕ ಸುಂದರಿಯಂತಿದ್ದ ರೂಪದರ್ಶಿಯನ್ನು ಕ್ರೂರವಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಖ್ಯಾತ ರೂಪದರ್ಶಿ ನಯಾಬ್ ನದೀಮ್ ಅವರನ್ನು ಅನುಮಾನಾಸ್ಪದ ರೀತಿಯಲ್ಲಿ ಭೀಬತ್ಸ ರೀತಿಯಲ್ಲಿ ಕೊಲೆ ಮಾಡಲಾಗಿದೆ.

ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ಮನೆ ಎದುರು ಕಾರ್ ಬಾಂಬ್ ಸ್ಫೋಟ: ಮೂವರು ಸಾವು!
ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ನ ಲಾಹೋರ್ ನಲ್ಲಿರುವ ಮನೆ ಎದುರು ಕಾರ್ ಬಾಂಬ್ ಸ್ಫೋಟ ನಡೆದಿದ್ದು ಮೂವರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಲಾಹೋರ್: ಡಾಕ್ಟರ್ ಎಂದು ಹೇಳಿ ಶಸ್ತ್ರ ಚಿಕಿತ್ಸೆ ನಡೆಸಿದ ಮಾಜಿ ಸೆಕ್ಯುರಿಟಿ ಗಾರ್ಡ್; ಮಹಿಳೆ ಸಾವು!
ನುರಿತ ವೈದ್ಯನೆಂದು ಹೇಳಿಕೊಂಡು ಹಿರಿಯ ಮಹಿಳಾ ರೋಗಿಗೆ ಮಾಜಿ ಸೆಕ್ಯುರಿಟಿ ಗಾರ್ಡ್ ಶಸ್ತ್ರ ಚಿಕಿತ್ಸೆ ನಡೆಸಿ ಆಕೆಯ ಸಾವಿಗೆ ಕಾರಣವಾಗಿರುವ ಘಟನೆ ಪಾಕಿಸ್ತಾನದ ಲಾಹೋರ್ ನಲ್ಲಿ ನಡೆದಿದೆ.

ಪಾಕಿಸ್ತಾನ: ಮೊದಲ ರಾತ್ರಿಯೇ ಗಂಡನ ಎದುರು ನವ ವಧುವಿನ ಮೇಲೆ ಗ್ಯಾಂಗ್ ರೇಪ್!
ಮದುವೆಯಾದ ಮೊದಲ ರಾತ್ರಿಯೇ ಪೊಲೀಸ್ ಸಮವಸ್ತ್ರದಲ್ಲಿದ್ದ ನಾಲ್ವರು ದರೋಡೆಕೋರರು ಗಂಡನ ಎದುರು 22 ವರ್ಷದ ನವ ವಧುವಿನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ಹೇಳಿದ್ದಾರೆ.

ಅಭಿನಂದನ್ ಬಗ್ಗೆ ಹೇಳಿಕೆ: ಪಿಎಂಲ್-ಎನ್ ಮುಖಂಡನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಪಾಕ್ ಸರ್ಕಾರ ಚಿಂತನೆ
ಸೆರೆಹಿಡಿಯಲಾಗಿದ್ದ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಥಮಾನ್ ಅವರನ್ನು ಒತ್ತಡಕ್ಕೆ ಒಳಗಾಗಿ ಭಾರತಕ್ಕೆ ಹಸ್ತಾಂತರಿಸಲಾಯಿತು ಎಂಬ ವಿವಾದಾತ್ಮಕ ಹೇಳಿಕೆಗಾಗಿ ಪ್ರತಿಪಕ್ಷದ ಹಿರಿಯ ಮುಖಂಡನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವ ಬಗ್ಗೆ ಪಾಕಿಸ್ತಾನ ಸರ್ಕಾರ ಚಿಂತಿಸುತ್ತಿದೆ ಎಂದು ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.

ಗುರುದ್ವಾರವನ್ನು ಮಸೀದಿಯಾಗಿ ಪರಿವರ್ತಿಸಲು ಮುಂದಾದ ಪಾಕಿಸ್ತಾನ; ಭಾರತ ತೀವ್ರ ಆಕ್ರೋಶ
ಪಾಕಿಸ್ತಾನ ಮತ್ತೆ ತನ್ನ ನೀಚ ಬುದ್ಧ ಪ್ರದರ್ಶನ ಮಾಡಿದ್ದು, ಸಿಖ್ಖರ ಪವಿತ್ರ ಸ್ಥಳ ಗುರುದ್ವಾರವನ್ನು ಮಸೀದಿಯಾಗಿ ಪರಿವರ್ತಿಸಲು ಯತ್ನಿಸಿದೆ. ಪಾಕ್ ಅಧಿಕಾರಿಗಳ ಈ ಯತ್ನವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಈ ಕೂಡಲೇ ಈ ಕ್ರಮ ಹಿಂಪಡಯುವಂತೆ ಖಡಕ್ ಎಚ್ಚರಿಕೆ ನೀಡಿದೆ.

ಪಾಕಿಸ್ತಾನದಲ್ಲಿ ಗೋಧಿ ಹಿಟ್ಟಿಗಾಗಿ ಹಾಹಾಕಾರ!
ಉಗ್ರರನ್ನು ಪೋಷಿಸುತ್ತಿರುವ ನೆರೆಯ ಪಾಕಿಸ್ತಾನದಲ್ಲಿ ಈಗ ಹೊಸ ಬಿಕ್ಕಟ್ಟು ಸೃಷ್ಟಿಯಾಗಿದೆ. ದೇಶದಲ್ಲಿ ಗೋಧಿ ಹಿಟ್ಟಿನ ತೀವ್ರ ಕೊರತೆಯಿಂದ ಚಪಾತಿ ತಿನ್ನುವ ಜನರು ಸಮಸ್ಯೆ ಎದುರಿಸುವಂತಾಗಿದೆ

ನಾಲ್ಕು ದಿನಗಳ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಒಪ್ಪಿಗೆ ನೀಡಲ್ಲ: ಅಖ್ತರ್
ಮುಂಬರುವ 2023 ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿ ನಾಲ್ಕು ದಿನಗಳ ಟೆಸ್ಟ್ ಪಂದ್ಯ ಅಳವಡಿಸುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಯೋಜನೆಯನ್ನು ಪಾಕಿಸ್ತಾನ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್ ವಿರೋಧಿಸಿದ್ದಾರೆ

ಉಗ್ರರಿಗೆ ಆರ್ಥಿಕ ನೆರವು; ಹಫೀಜ್ ಸಯ್ಯೀದ್ ವಿರುದ್ಧ ಕೋರ್ಟ್ ನಿಂದ ದೋಷಾರೋಪ, ಮತ್ತೆ ಪಾಕ್ ಗೆ ತೀವ್ರ ಮುಖಭಂಗ
ಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಮತ್ತೆ ತೀವ್ರ ಮುಖಭಂಗವಾಗಿದ್ದು, 26/11 ಮುಂಬೈ ದಾಳಿ ರೂವಾರಿ ಉಗ್ರ ನಾಯಕ ಹಫೀಜ್ ಸಯ್ಯೀದ್ ವಿರುದ್ಧದ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದ್ದ ಆರೋಪ ಹೊರಿಸಲಾಗಿದೆ.

