ರಾಜ್ಯಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡುವ ಗುರಿ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ ಮುಕ್ತಗೊಳಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.