ರಾಜ್ಯವರ್ತೂರು ಕೆರೆಯಲ್ಲಿ ‘ವಾಟರ್ ಟ್ಯಾಂಕರ್ ಮಾಫಿಯಾ: ಕೆರೆ ಸಂರಕ್ಷಣಾ ಕಾರ್ಯಕರ್ತರ ಆರೋಪ
ಇತ್ತೀಚೆಗೆ ವರ್ತೂರು ಕೆರೆಗೆ ಸೇರುವ ಕೊಳಚೆ ನೀರನ್ನು ಬೇರೆಡೆಗೆ ಹರಿಯಲು ಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಬೋರ್ವೆಲ್ ಹಾಗೂ ಟ್ಯಾಂಕರ್ ನೀರು ಪೂರೈಕೆದಾರರ ಕೈವಾಡ ಇರುವ ಸಾಧ್ಯತೆ ಇರಬಹುದು ಎಂದು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.