ರಾಜ್ಯನಗರ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ?; ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ 'ಕೆರೆ ಅಧ್ಯಯನ ಸಮಿತಿ': ಡಿ.ಕೆ ಶಿವಕುಮಾರ್
ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಬೇಡಿ. ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ.