ರಾಜ್ಯಸಂಸ್ಕರಿಸಿದ ನಂತರವೂ ಬೆಂಗಳೂರಿನ ಯಾವುದೇ ಕೆರೆ ನೀರು ಕುಡಿಯಲು ಯೋಗ್ಯವಲ್ಲ: ವರದಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮತ್ತು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಗರದಲ್ಲಿನ 110 ಕೆರೆಗಳನ್ನು ಮಂಡಳಿ ಅಧ್ಯಯನ ಮಾಡಿದ್ದು, ಎಲ್ಲ ಕೆರೆಗಳು ಡಿ ಮತ್ತು ಇ ಕೆಟಗರಿಗಳ ಅಡಿಯಲ್ಲಿ ಬಂದಿದ್ದು, ಯಾವುದೂ ಎ, ಬಿ ಅಥವಾ ಸಿ ಕೆಟಗರಿಯಲ್ಲಿಲ್ಲ ಎಂದು ಹೇಳಿದೆ.