lake

ಹುಸ್ಕೂರು ಕೆರೆ ಬಳಿ ಯುವತಿಯ ಶವ ಪತ್ತೆ: ಮರ್ಯಾದಾ ಹತ್ಯೆ ಎಂದು Boyfriend ಆರೋಪ
ನಮ್ಮಿಬ್ಬರ ಪ್ರೀತಿ ವಿಚಾರ ತಿಳಿದ ಸಹನಾ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಸಹನಾ ನನ್ನೊಂದಿಗೆ ವಿವಾಹವಾಗುವುದಾಗಿ ಪಟ್ಟು ಹಿಡಿದಿದ್ದಳು. ಇದಾದ ಕೆಲವೇ ಗಂಟೆಗಳಲ್ಲಿ ಆಕೆಯ ಹತ್ಯೆಯಾಗಿದೆ.

ಬೆಂಗಳೂರು: ನಾಪತ್ತೆಯಾಗಿದ್ದ 7 ವರ್ಷದ ವಿಶೇಷ ಚೇತನ ಬಾಲಕ ಶವವಾಗಿ ಪತ್ತೆ
ಎಲ್ವಿನ್ ಡಿಸೋಜಾ ಎಂಬ ಬಾಲಕ ಗುರುವಾರ ಮಧ್ಯಾಹ್ನ 2.30 ರ ಸುಮಾರಿಗೆ ಮನೆಯ ಹೊರಗೆ ಸೈಕಲ್ ಸವಾರಿ ಮಾಡುತ್ತಿದ್ದ. ಅವನ ತಾಯಿ ಮನೆಯಲ್ಲಿದ್ದರು, ವಾಷಿಂಗ್ ಮೆಷಿನ್ ತಂತ್ರಜ್ಞರು ದುರಸ್ತಿಗೆ ಬಂದಿದ್ದರಿಂದ ಮನೆಯೊಳಗೆ ಹೋಗಿದ್ದರು.

ಕೆರೆ ಬಳಿ New year ಪಾರ್ಟಿ: ಇಬ್ಬರು ಯುವಕರು ಜಲಸಮಾಧಿ
ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ.

ನವೆಂಬರ್ ಅಂತ್ಯಕ್ಕೆ 25 ಕೆರೆಗಳು ಸ್ವಚ್ಛ: BBMP
ಕೆರೆಗಳಲ್ಲಿ ಹೂಳು ಶೇಖರಣೆಯಾಗಿದ್ದು, ಕಳೆ ಗಿಡಗಳು ಬೆಳೆದಿವೆ. ಕೆರೆಗಳಲ್ಲಿ ನೀರು ತುಂಬಿಸುವ ಉದ್ದೇಶದಿಂದ ಈ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.

ರಾಂಪುರ-ಬಸವನ ಕೆರೆ ನೀರು ಕಲುಷಿತ: ಸಾವಿರಾರು ಮೀನುಗಳು ಸಾವು
ಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತಿದ್ದು, ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದ ಸಾರ್ವಜನಿಕರು ಅಧಿಕಾರಿಗಳ ದುರ್ನಡತೆಯ ಕಂಡು ಹಿಡಿಶಾಪ ಹಾಕಿದರು.

ಬೆಂಗಳೂರು: ಹೀಲಳಿಗೆ ಕೆರೆಯಲ್ಲಿ ತಲೆ ಎತ್ತಿದ ಗ್ಯಾಸ್ ಗೋದಾಮು-ಕಾಂಕ್ರೀಟ್ ರಸ್ತೆ; ಅತಿಕ್ರಮಣ, ಅವ್ಯವಹಾರ ಆರೋಪ!
ರಿಯಲ್ ಎಸ್ಟೇಟ್ ಕಂಪನಿಯೊಂದಕ್ಕೆ ಸಹಾಯ ಮಾಡುವ ಉದ್ದೇಶದಿಂದ ಕೆರೆ ಪಕ್ಕದಲ್ಲಿರುವ ಸ್ಮಶಾನಕ್ಕೆ ರಸ್ತೆ ಸಂಪರ್ಕ ಕಲ್ಪಿಸುವ ನೆಪದಲ್ಲಿ ಅಧಿಕಾರಿಗಳು 30 ಲಕ್ಷ ರೂ. ವೆಚ್ಚದಲ್ಲಿ ಕೆರೆಯೊಳಗೆ ರಸ್ತೆ ನಿರ್ಮಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಹದೇವಪುರ ವಲಯದ 19 ಕಟ್ಟಡಗಳು ಅಕ್ರಮ ಪಟ್ಟಿಗೆ: ಪರಿಶೀಲನೆಗೆ KSPCB ಮುಂದು!
ಕಟ್ಟಡಗಳಿಂದ ಸಂಸ್ಕರಿಸಿದ ತ್ಯಾಜ್ಯ ನೀರು ಕೆರೆಗಳಿಗೆ ಸೇರದಂತೆ ನೋಡಿಕೊಳ್ಳುವುದು ಮಂಡಳಿಯ ಕರ್ತವ್ಯವಾಗಿದೆ.

ಲೋಕಾಯುಕ್ತರಿಂದ ಕೆರೆಗಳ ಪರಿಶೀಲನೆ: ಒತ್ತುವರಿ ತೆರವುಗೊಳಿಸುವಂತೆ ಆದೇಶ
ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯ ಭಾಗವಾಗಿ ಲೋಕಾಯುಕ್ತರು, ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ನಗರದ ವಿಭೂತಿಕೆರೆ ಮತ್ತು ದೊಡ್ಡನೆಕ್ಕುಂದಿ ಕೆರೆಗಳಿಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಂಗಳೂರು: ಕೆರೆಯಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವು
ಸ್ನೇಹಿತರೊಂದಿಗೆ ಈಜಲು ಹೋಗಿದ್ದ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

