lakes

'ಕೆರೆಗಳಿಗೆ ನೀರು ತುಂಬಿಸಲು ಸುಮಾರು 40 ಸಾವಿರ ಕೋಟಿ ರೂ ವೆಚ್ಚ; ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರದ ಇಕ್ಕಳದಲ್ಲಿ ಸಿಲುಕಿದ್ದೇವೆ'
ರಾಜ್ಯ

'ಕೆರೆಗಳಿಗೆ ನೀರು ತುಂಬಿಸಲು ಸುಮಾರು 40 ಸಾವಿರ ಕೋಟಿ ರೂ ವೆಚ್ಚ; ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರದ ಇಕ್ಕಳದಲ್ಲಿ ಸಿಲುಕಿದ್ದೇವೆ'

ವಿದ್ಯುತ್ ಬಿಲ್ ಕಟ್ಟದೇ ಇದ್ದರೆ ವಿದ್ಯುತ್ ಸರಬರಾಜು ಮಾಡಿದ ಕಂಪನಿಗಳಿಗೆ ಸುಮಾರು ಶೇ.15 ರಷ್ಟು ಬಡ್ಡಿ ಸೇರಿಸಿ ಕೊಡಬೇಕಿದೆ. ಇದರ ಬಗ್ಗೆ ವಿಧಾನಸಭೆಯಲ್ಲಿ ಉತ್ತರ ನೀಡಬೇಕಿದೆ.

TNIE ವರದಿ ಫಲಶ್ರುತಿ: ಉಪ ಲೋಕಾಯುಕ್ತರಿಂದ ಚನ್ನಪಟ್ಟಣ ಕೆರೆಗಳ ಪರಿಶೀಲನೆ; ಅಧಿಕಾರಿಗಳು ತರಾಟೆಗೆ, ಸೂಕ್ತ ಕ್ರಮಕ್ಕೆ ಸೂಚನೆ
ರಾಜ್ಯ

TNIE ವರದಿ ಫಲಶ್ರುತಿ: ಉಪ ಲೋಕಾಯುಕ್ತರಿಂದ ಚನ್ನಪಟ್ಟಣ ಕೆರೆಗಳ ಪರಿಶೀಲನೆ; ಅಧಿಕಾರಿಗಳು ತರಾಟೆಗೆ, ಸೂಕ್ತ ಕ್ರಮಕ್ಕೆ ಸೂಚನೆ

ಮೇ.15 ರಂದು Channapatna Lakes Choked By Sewage, Lack UGD System ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು. ವರದಿ ಬೆನ್ನಲ್ಲೇ ಉಪ ಲೋಕಾಯುಕ್ತರು ಚನ್ನಪಟ್ಟಣದ ಹಲವಾರು ಕೆರೆಗಳಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಯಲಹಂಕದಲ್ಲಿ ಮೇಘಸ್ಫೋಟ: ಉಕ್ಕಿ ಹರಿದ ಕೆರೆಗಳು,10 ಲೇ ಔಟ್ ಗಳು ಜಲಾವೃತ
ರಾಜ್ಯ

ಬೆಂಗಳೂರಿನ ಯಲಹಂಕದಲ್ಲಿ ಮೇಘಸ್ಫೋಟ: ಉಕ್ಕಿ ಹರಿದ ಕೆರೆಗಳು,10 ಲೇ ಔಟ್ ಗಳು ಜಲಾವೃತ

ಭಾರೀ ಮಳೆಯಿಂದಾಗಿ ಪ್ರದೇಶ ಜಲಾವೃತಗೊಂಡಿದೆ. 10 ಲೇಔಟ್‌ಗಳು ಮತ್ತು ಸುತ್ತಮುತ್ತಲಿನ ಸಾವಿರಾರು ನಿವಾಸಿಗಳು ಆಹಾರ, ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕವಿಲ್ಲದೆ ಕಂಗಾಲಾಗಿದ್ದಾರೆ.

ಬೆಂಗಳೂರು: ಕೆರೆಗಳಿಗೆ ಜಾನುವಾರು ಬಿಡುವ ಮಾಲೀಕರ ವಿರುದ್ಧ FIR ದಾಖಲು
ರಾಜ್ಯ

ಬೆಂಗಳೂರು: ಕೆರೆಗಳಿಗೆ ಜಾನುವಾರು ಬಿಡುವ ಮಾಲೀಕರ ವಿರುದ್ಧ FIR ದಾಖಲು

ಹಸುಗಳನ್ನು ಸಂರಕ್ಷಿಸಲು ಸಾಧ್ಯವಾಗದ ಮಾಲೀಕರು ಬೆಳಿಗ್ಗೆಯಿಂದ ರಾತ್ರಿಯವರೆಗೆ ತಮ್ಮ ಪ್ರಾಣಿಗಳನ್ನು ಕೆರೆಗೆ ಕಳುಹಿಸುತ್ತಾರೆ ಎಂದು ವಾಕಿಂಗ್ ಗೆ ಬರುವ ನಾಗರಿಕರು ಮತ್ತು ಕಾರ್ಯಕರ್ತರು ಆರೋಪಿಸಿದ್ದಾರೆ.

ಬಿಸಿಲ ದಗೆಗೆ ಕೆರೆಗಳು ಬರಿದು: ಮೀನುಗಾರರಿಗೂ ತಟ್ಟಿದ ಬರದ ಬಿಸಿ!
ರಾಜ್ಯ

ಬಿಸಿಲ ದಗೆಗೆ ಕೆರೆಗಳು ಬರಿದು: ಮೀನುಗಾರರಿಗೂ ತಟ್ಟಿದ ಬರದ ಬಿಸಿ!

ನಗರದಲ್ಲಿ ದಿನ ಕಳೆಯುತ್ತಿದ್ದಂತೆಯೇ ತಾಪಮಾನ ಹೆಚ್ಚುತ್ತೇ ಇದ್ದು, ಬಿಸಿಲ ದಗೆಗೆ ಜಲಮೂಲಗಳು ಬರಿದಾಗುತ್ತಿವೆ. ನೀರಿನ ಮಟ್ಟ ತೀವ್ರವಾಗಿ ಕುಸಿದಿರುವುದರಿಂದ ಕೆರೆಗಳನ್ನೇ ಅವಲಂಬಿಸಿ ಜೀವನ ನಡೆಸುತ್ತಿರುವ ಮೀನುಗಾರರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಬೆಂಗಳೂರು: ಕೆರೆಗಳ ಪಕ್ಕ ಬೋರ್ ವೆಲ್ ಕೊರೆತ; ಕೆರೆ ರಕ್ಷಣೆ ಕಾರ್ಯಕರ್ತರ ಆತಂಕ
ರಾಜ್ಯ

ಬೆಂಗಳೂರು: ಕೆರೆಗಳ ಪಕ್ಕ ಬೋರ್ ವೆಲ್ ಕೊರೆತ; ಕೆರೆ ರಕ್ಷಣೆ ಕಾರ್ಯಕರ್ತರ ಆತಂಕ

ಕೆರೆಗಳ ಪಕ್ಕದಲ್ಲಿ ಬೋರ್‌ವೆಲ್‌ ಕೊರೆಯುವ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಕೆರೆ ಬಫರ್‌ ಝೋನ್‌ಗಳಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಬೋರ್‌ವೆಲ್‌ಗಳನ್ನು ಕೊರೆಯುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ,

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುವವರ ವಿರುದ್ದ ಕ್ರಮ: ಸಚಿವ ಎನ್‌ ಎಸ್‌ ಭೋಸರಾಜು
ರಾಜ್ಯ

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುವವರ ವಿರುದ್ದ ಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ಹೇಳಿದ್ದಾರೆ. 

ಬೆಂಗಳೂರು: ಕೆರೆ ಉಳಿಸಲು ಅಧಿಕಾರಿಗಳ ನಿರಾಸಕ್ತಿ; ಕೆಎಸ್‌ಪಿಸಿಬಿ, ಮೀನುಗಾರಿಕೆ ಇಲಾಖೆ ವಿರುದ್ಧ ಹೋರಾಟಗಾರರ ಕಿಡಿ
ರಾಜ್ಯ

ಬೆಂಗಳೂರು: ಕೆರೆ ಉಳಿಸಲು ಅಧಿಕಾರಿಗಳ ನಿರಾಸಕ್ತಿ; ಕೆಎಸ್‌ಪಿಸಿಬಿ, ಮೀನುಗಾರಿಕೆ ಇಲಾಖೆ ವಿರುದ್ಧ ಹೋರಾಟಗಾರರ ಕಿಡಿ

ಬೆಂಗಳೂರು ಮತ್ತು ವಿವಿಧ ಪಂಚಾಯತ್ ವ್ಯಾಪ್ತಿಯಲ್ಲಿನ ಕೆರೆಗಳ ಉಳಿಸಿದಲು ಆಸಕ್ತಿ ತೋರದ ಕೆಎಸ್‌ಪಿಸಿಬಿ, ಮೀನುಗಾರಿಕೆ ಇಲಾಖೆ ವಿರುದ್ಧ ಹೋರಾಟಗಾರರು ತೀವ್ರವಾಗಿ ಕಿಡಿಕಾರಿದ್ದಾರೆ.

'ಆಧುನಿಕ ಭಗೀರಥ' ಖ್ಯಾತಿಯ 16 ಕೆರೆಗಳ ನಿರ್ಮಾತೃ ಕಾಮೇಗೌಡ ಇನ್ನಿಲ್ಲ
ರಾಜ್ಯ

'ಆಧುನಿಕ ಭಗೀರಥ' ಖ್ಯಾತಿಯ 16 ಕೆರೆಗಳ ನಿರ್ಮಾತೃ ಕಾಮೇಗೌಡ ಇನ್ನಿಲ್ಲ

ಆಧುನಿಕ ಭಗೀರಥ ಖ್ಯಾತಿಯ, 16 ಕೆರೆಗಳನ್ನು ನಿರ್ಮಿಸಿದ್ದ ಕುರಿಗಾಯಿ ಕಾಮೇಗೌಡರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.