ದೇಶಲಖೀಂಪುರ್ ಖೇರಿ ರೈತರ ಹತ್ಯೆ ಪ್ರಕರಣ ವಿಚಾರಣೆ ಪೂರ್ಣಗೊಳಿಸಲು 5 ವರ್ಷ ಬೇಕಾಗಬಹುದು: ಸುಪ್ರೀಂ ಕೋರ್ಟ್ ಗೆ ಉತ್ತರ ಪ್ರದೇಶ
ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಲಖೀಂಪುರ್ ಖೇರಿ ರೈತರ ಹತ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಬಹುಶಃ 5 ವರ್ಷಗಳು ಬೇಕಾಗಬಹುದು ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದೆ.