ದೇಶಲಖಿಂಪುರ್ ಹಿಂಸಾಚಾರ: ರೈತರು ಆಕ್ರೋಶಗೊಂಡಿದ್ದಾರೆ, ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಬೇಡಿ - ಬಿಜೆಪಿ ಕಾರ್ಯಕರ್ತರಿಗೆ ಬಿಕೆಯು ಮನವಿ
ಲಖಿಂಪುರ್ ಖೇರಿಯಲ್ಲಿ ಭಾನುವಾರ ಸಂಭವಿಸಿದ ಹಿಂಸಾಚಾರದಿಂದ ರೈತರು ಆಕ್ರೋಶಗೊಂಡಿದ್ದು, ಉತ್ತರ ಪ್ರದೇಶದ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡದಂತೆ ಬಿಜೆಪಿ ಕಾರ್ಯಕರ್ತರಿಗೆ ಭಾರತೀಯ ಕಿಸಾನ್ ಯೂನಿಯನ್...