Lakhimpur Kheri violence

ಲಖಿಂಪುರ್ ಖೇರಿ ಹಿಂಸಾಚಾರ: ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೀವ್ರ ವಿಚಾರಣೆ, ಶರಣಾಗತಿ ಅರ್ಜಿ ಸಲ್ಲಿಸಿದ ಅಂಕಿತ್ ದಾಸ್
ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರನ್ನು ಮಂಗಳವಾರ ಎಸ್‌ಐಟಿ ಕ್ರೈಂ ಬ್ರಾಂಚ್ ಕಚೇರಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿದೆ.

ಲಖೀಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಮೂರು ದಿನ ಪೊಲೀಸ್ ರಿಮಾಂಡ್
ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಷರತ್ತಿನೊಂದಿಗೆ ಮೂರು ದಿನಗಳ ಪೊಲೀಸ್ ರಿಮಾಂಡ್ ಗೆ ಕಳುಹಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಎಸ್ ಪಿ ಯಾದವ್ ಸೋಮವಾರ ಹೇಳಿದ್ದಾರೆ.

ಲಖೀಂಪುರ್ ಹಿಂಸಾಚಾರ: ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶದ ಲಖೀಂಪುರ್ - ಖೇರ್ ಹಿಂಸಾಚಾರ ಘಟನೆ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಲಖೀಂಪುರ್ ಖೇರ್ ಹಿಂಸಾಚಾರ ನಡೆದಾಗ ನನ್ನ ಮಗ ಕಾರಿನಲ್ಲಿ ಇರಲಿಲ್ಲ, ಚಾಲಕನ ನಿಯಂತ್ರಣ ತಪ್ಪಿ ಕೆಲವರ ಮೇಲೆ ಹರಿಯಿತು: ಕೇಂದ್ರ ಸಚಿವ ಅಜಯ್ ತೇನಿ
ಲಖೀಂಪುರ್ ಖೇರ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ವ್ಯವಹಾರಗಳ ರಾಜ್ಯ ಸಚಿವ ಅಜಯ್ ತೇನಿ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಅವರಿಗಿಂತ ಕ್ರೂರಿಗಳು: ಹೊರಗಿನವರಿಗಿಂತ ಒಳಗಿನವರ ದೌರ್ಜನ್ಯವೇ ಹೆಚ್ಚು ಆಘಾತಕಾರಿ!
ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಬ್ರಿಟಿಷರಿಗಿಂತ ಕ್ರೂರಿಗಳಾಗಿದ್ದಾರೆ' ಎಂದು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ಹರಿಹಾಯ್ದಿದೆ.

