ದೇಶಲಖೀಂಪುರ ಪ್ರಕರಣ: 'ನಿರೀಕ್ಷಿತ ಮಟ್ಟದ ತನಿಖೆಯಾಗಿಲ್ಲ'; ಉತ್ತರ ಪ್ರದೇಶ ವಿರುದ್ಧ ಸುಪ್ರೀಂ ತರಾಟೆ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗೆ ವಿಚಾರಣೆ ಹೊಣೆ
ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸ್ ಮತ್ತು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ ನಿರೀಕ್ಷಿತ ಮಟ್ಟದ ತನಿಖೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಗೆ ವಿಚಾರಣೆ ಹೊಣೆ ನೀಡಿದೆ.